ಬಂಟ್ವಾಳದಲ್ಲಿ ಎಂ.ಡಿ.ಎಂ.ಎ ಸಾಗಾಟ ಬಯಲು: ಮೂವರು ಆರೋಪಿಗಳ ಬಂಧನ, ₹7.64 ಲಕ್ಷ ಮೌಲ್ಯದ ಮಾದಕ ವಸ್ತು ವಶ

ಬಂಟ್ವಾಳ: ಮಾದಕ ವಸ್ತು ಸಾಗಾಟದ ವಿರುದ್ಧ ಕಾರ್ಯಾಚರಣೆ ನಡೆಸಿದ ಬಂಟ್ವಾಳ ನಗರ ಪೊಲೀಸರು, ₹7.64 ಲಕ್ಷ ಮೌಲ್ಯದ ಎಂ.ಡಿ.ಎಂ.ಎ ಮಾದಕ ದ್ರವ್ಯವನ್ನು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಜೂನ್ 4ರಂದು ಸಂಜೆ ಮೆಲ್ಕಾರ್ ಫ್ಲೈಓವರ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ,…

ಕಳ್ಳತನ ಹಾಗೂ ಪೊಲೀಸ್ ವಶದಿಂದ ಪರಾರಿ ಪ್ರಕರಣ: ಆರೋಪಿಗೆ 3 ವರ್ಷ ಜೈಲು ಶಿಕ್ಷೆ

ಸುಳ್ಯ: ಕಳ್ಳತನ ಹಾಗೂ ಪೊಲೀಸ್ ವಶದಿಂದ ಪರಾರಿಯಾದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಸುಳ್ಯದ ಅಜ್ಜಾವರ ನಿವಾಸಿ ಎ.ಎಂ. ಅಜೀಜ್‌ಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 96/2006ರ ಕಳ್ಳತನ ಪ್ರಕರಣ ಹಾಗೂ 103/2018ರ ಪೊಲೀಸ್ ವಶದಿಂದ ಪರಾರಿಯಾದ…

ಬೆಳ್ತಂಗಡಿ ಖಾಸಗಿ ಕಾಲೇಜು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ; ಪೊಲೀಸ್ ತನಿಖೆ ಆರಂಭ

ಬೆಳ್ತಂಗಡಿ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಿದ್ದ 17 ವರ್ಷದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿನಿ ಬೆಳ್ತಂಗಡಿಯ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕಾಲೇಜಿನ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದಳು. ಜೂನ್ 4ರಂದು ಮಧ್ಯಾಹ್ನ ಕಾಲೇಜಿನ ಪ್ರಾಂಶುಪಾಲರು…

ಜೂ.6ಕ್ಕೆ UG CET ಫಲಿತಾಂಶ ಪ್ರಕಟ

ಬೆಂಗಳೂರು: ಏ.22, 23, 24ರಂದು ನಡೆದಿದ್ದ 2026ರ UG CET ಪರೀಕ್ಷೆಯ ಫಲಿತಾಂಶ ನಾಳೆ (ಜೂ.6) ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ. ನಾಳೆ ಬೆಳಿಗ್ಗೆ 12 ಗಂಟೆಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣು ಪ್ರಕಾಶ್ ಪಾಟೀಲ್ (Sharan…

ಮನವೊಲಿಸಿ, ಒಪ್ಪದಿದ್ರೆ ರಾಜೀನಾಮೆ ಅಂಗೀಕರಿಸಿ – ಒಂದು ಸಾಲಿನ ಸಂದೇಶ ಕೊಟ್ಟ ರಾಹುಲ್‌ ಗಾಂಧಿ

ಬೆಂಗಳೂರು: ʻಬೆಂಗಳೂರು ಅಭಿವೃದ್ಧಿʼ ಖಾತೆ ಸಿಗಲಿಲ್ಲ ಎಂಬ ಕಾರಣಕ್ಕೆ ತೀವ್ರ ಅಸಮಾಧಾನಗೊಂಡಿರುವ ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೋರಮಂಗಲದ ಕಚೇರಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿ ರಾಜೀನಾಮೆಯ ಹಿಂದಿನ ಅಸಲಿ ಕಾರಣಗಳನ್ನ ಮುಕ್ತವಾಗಿ ಬಿಚ್ಚಿಟ್ಟಿದ್ದಾರೆ. ಯಾರ ಮನವೊಲಿಕೆಗೂ ಬಗ್ಗದ ರಾಮಲಿಂಗಾರೆಡ್ಡಿ,…

ರಾಜ್ಯಸಭಾ ಚುನಾವಣೆ – ನಾಮಪತ್ರ ಸಲ್ಲಿಸಿದ ಖರ್ಗೆ

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಅಧಿಕೃತವಾಗಿ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿರುವ ಚುನಾವಣಾ ಅಧಿಕಾರಿಯ ಕಚೇರಿಗೆ ತೆರಳಿದ ಅವರು, ಮುಂಬರುವ ರಾಜ್ಯಸಭಾ ಚುನಾವಣೆಯ ಅಭ್ಯರ್ಥಿಯಾಗಿ ತಮ್ಮ ನಾಮಪತ್ರ ದಾಖಲೆಗಳನ್ನು ಹಸ್ತಾಂತರಿಸಿದರು.ಮಲ್ಲಿಕಾರ್ಜುನ ಖರ್ಗೆ ಅವರು…

ಬಂಡಾಜೆ ಅರಣ್ಯದಲ್ಲಿ ಲಘು ಗುಡ್ಡಜರಿತ: ಆತಂಕ ಬೇಡ ಎಂದ ಅರಣ್ಯ ಇಲಾಖೆ

ಬೆಳ್ತಂಗಡಿ, ಜೂನ್ 5: ಕುದುರೆಮುಖದ ಬಂಡಾಜೆ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಲಘು ಪ್ರಮಾಣದ ಗುಡ್ಡಜರಿತ ಸಂಭವಿಸಿದ್ದು, ಕಲ್ಲು ಹಾಗೂ ಮಣ್ಣು ಜರಿದಿರುವ ಘಟನೆ ಗಮನಕ್ಕೆ ಬಂದಿದೆ. ಗುಡ್ಡಜರಿತ ಸಂಭವಿಸಿದ ಸ್ಥಳವನ್ನು ಸುಮಾರು ಒಂದು ಕಿಲೋಮೀಟರ್ ದೂರದಲ್ಲಿರುವ ಗ್ರಾಮಸ್ಥರು ಗಮನಿಸಿ ಮಾಹಿತಿ ನೀಡಿದ್ದಾರೆ.…

ಪುತ್ತೂರಿನಲ್ಲಿ ಬಿಜೆಪಿ ನಗರ ಮಂಡಲದಿಂದ ವಿಶ್ವ ಪರಿಸರ ದಿನಾಚರಣೆ: ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭಾಗಿ

ಪುತ್ತೂರು, ಜೂನ್ 5: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪುತ್ತೂರು ಬಿಜೆಪಿ ನಗರ ಮಂಡಲದ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಭಾಗವಹಿಸಿ ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಮಹತ್ವವನ್ನು…

ಬಿಸಿಸಿಐ ಸೂಚನೆ ಪಾಲಿಸದ ರೋಹಿತ್‌ – ಕೊಹ್ಲಿ ಬೆನ್ನಲ್ಲೇ ಅಫ್ಘಾನ್‌ ಸರಣಿಯಿಂದ ಔಟ್‌?

ಮುಂಬೈ: ಜೂನ್ 13ರಿಂದ ಮಲ್ಲನ್‌ಪುರದಲ್ಲಿ ಆರಂಭವಾಗಲಿರುವ ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಹಾಗೂ 3 ಪಂದ್ಯಗಳ ಏಕದಿನ ಸರಣಿಗೆ ಸಜ್ಜಾಗುತ್ತಿರುವ ಭಾರತ ಕ್ರಿಕೆಟ್ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಸ್ನಾಯು ಸೆಳೆತದಿಂದಾಗಿ ಈಗಾಗಲೇ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಸರಣಿಯಿಂದ ಹೊರಬಿದ್ದ…

ಕೇರಳಕ್ಕೆ ಮುಂಗಾರು ಎಂಟ್ರಿ ಬೆನ್ನಲ್ಲೇ ರಾಜ್ಯದಲ್ಲಿ ವರುಣನ ಅಬ್ಬರ – ಕರಾವಳಿ ಜಿಲ್ಲೆಗಳಲ್ಲಿ ಮಳೆ ಆರಂಭ

ಉಡುಪಿ/ಮಂಗಳೂರು: ನಿನ್ನೆಯಷ್ಟೇ ಕೇರಳಕ್ಕೆ ಮುಂಗಾರು ಮಾರುತ ಪ್ರವೇಶಿಸಿರುವ ಬೆನ್ನಲ್ಲೇ ಕರ್ನಾಟಕದ ಕರಾವಳಿ ಭಾಗಗಳಲ್ಲೂ ಮಳೆಯ ಚಟುವಟಿಕೆ ಹೆಚ್ಚಾಗಿದೆ. ಉಡುಪಿ, ಮಂಗಳೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಕೇರಳಕ್ಕೆ ಮುಂಗಾರು ಆಗಮಿಸಿದ ಬಳಿಕ ಒಂದೆರಡು ದಿನಗಳಲ್ಲಿ ಕರ್ನಾಟಕದಲ್ಲೂ ಮಳೆ ಆರಂಭವಾಗುವುದು ಸಾಮಾನ್ಯ. ಅದರಂತೆ…

ಕೊಡಗಿನಲ್ಲಿ ಕಾಡಾನೆ ತುಳಿತಕ್ಕೆ ನಿವೃತ್ತ ಐಜಿಪಿ ಪತ್ನಿ ಸಾವು

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಡಾನೆ ಮಾನವ ಸಂಘರ್ಷಕ್ಕೆ ಮೀತಿಯೇ ಇಲ್ಲದಂತಾಗಿದೆ. ಇಂದು ಬೆಳಗ್ಗೆ ಕೂಡ ಕಾಡಾನೆ ತುಳಿತಕ್ಕೆ ನಿವೃತ್ತ ಐಜಿಪಿ ಪತ್ನಿ ಸಾವನ್ನಪ್ಪಿದ್ದಾರೆ. ಕೊಡಗು ಜಿಲ್ಲೆಯ ಪೋನ್ನಂಪೇಟೆ ತಾಲ್ಲೂಕಿನ ತಿತಿಮತಿ ಗ್ರಾಮ ಪಂಚಾಯತಿ ಸಮೀಪದ ಕೊಣ್ಣನಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. ಕಾಡಾನೆ…

ದಕ್ಷಿಣ ಕನ್ನಡದಲ್ಲಿ ಮುಂಗಾರು ಮಳೆಯ ಅಬ್ಬರ – ಮಂಗಳೂರು ನಗರದಲ್ಲಿ ಭಾರಿ ಮಳೆ, ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ತನ್ನ ಅಬ್ಬರವನ್ನು ಮುಂದುವರಿಸಿದ್ದು, ಮಂಗಳೂರು ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗಿದೆ. ಕಳೆದ ಕೆಲ ಗಂಟೆಗಳ ಕಾಲ ಸುರಿದ ಧಾರಾಕಾರ ಮಳೆಯಿಂದ ಮಂಗಳೂರು ನಗರದ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ರಸ್ತೆಗಳಲ್ಲಿ ನೀರು…

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

ತಿರುವನಂತಪುರಂ: ಪ್ರಯಾಗರಾಜ್‌ ಕುಂಭಮೇಳದ ಸಮಯದಲ್ಲಿ ಜನಪ್ರಿಯತೆ ಗಳಿಸಿದ್ದ ಯುವತಿ ಮೊನಾಲಿಸಾ ಭೋಸ್ಲೆ ಸಲ್ಲಿಸಿದ ಜನನ ಪ್ರಮಾಣಪತ್ರವನ್ನ ಬುಧವಾರ (ಇಂದು) ಕೇರಳ ಹೈಕೋರ್ಟ್ ಪರಿಗಣಿಸಿದೆ. ಜೊತೆಗೆ ಪ್ರಾಥಮಿಕವಾಗಿ ಆಕೆ ಪ್ರಬುದ್ಧಳಾಗಿದ್ದಾಳೆ ಎಂದು ಕೋರ್ಟ್‌ ಹೇಳಿದೆ. ಮಧ್ಯಪ್ರದೇಶ ಪೊಲೀಸರು ದಾಖಲಿಸಿರುವ ಕಿಡ್ನ್ಯಾಪ್‌ ಪ್ರಕರಣದಲ್ಲಿ ಆರೋಪಿಯಾಗಿರುವ…

ಬಿಜೆಪಿಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ. ಅಣ್ಣಾಮಲೈ

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು, ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಹೊಸ ಪ್ರಾದೇಶಿಕ ರಾಜಕೀಯ ಪಕ್ಷದ ಸ್ಥಾಪನೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ.…

ಬೆಂಗಳೂರು ನಗರವನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ: ಪರೋಕ್ಷವಾಗಿ ಖಾತೆ ಬಿಟ್ಟುಕೊಡಲ್ಲ ಎಂದ ಕೃಷ್ಣಬೈರೇಗೌಡ

ಬೆಂಗಳೂರು: ಸಚಿವ ಸಂಪುಟ ಪುನರ್‌ರಚನೆ ಬಳಿಕ ಬೆಂಗಳೂರು ಅಭಿವೃದ್ಧಿ ಖಾತೆ ಪಡೆದಿರುವ ಸಚಿವ ಕೃಷ್ಣ ಬೈರೇಗೌಡ, ಈ ಜವಾಬ್ದಾರಿ ಸುಲಭವಾಗಿಲ್ಲ ಎಂದು ಹೇಳಿದ್ದಾರೆ. ಬೆಂಗಳೂರಿನ ಜನರ ಜೀವನಮಟ್ಟ ಸುಧಾರಿಸುವುದೇ ತಮ್ಮ ಮೊದಲ ಗುರಿ ಎಂದು ತಿಳಿಸಿದ್ದಾರೆ. ಖಾತೆ ಹಂಚಿಕೆ ಕುರಿತು ಪ್ರತಿಕ್ರಿಯಿಸಿದ…

ಮಾಣಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ನ್ಯೂಸ್ ಫೋಕಸ್

ಮಾಣಿ : ಮಂಗಳೂರು-ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಅಳಿರಾ ಎಂಬಲ್ಲಿ ಕಾರು ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ದಂಪತಿ ಪ್ರಾಣಾಪಾಯದಿಂದ ಪಾರಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಮಾರುತಿ 800 ಕಾರು ರಸ್ತೆ ಬದಿಯ ಚರಂಡಿಗೆ ಪಲ್ಟಿಯಾಗಿ…

ಕೇರಳಕ್ಕೆ 5 ಲಕ್ಷ ಕೋಟಿ ಸಾಲದ ಶಾಕ್ – ಗ್ಯಾರಂಟಿ ಹೊಸ್ತಿಲಲ್ಲೇ ಭೀಕರ ಆರ್ಥಿಕ ದಿವಾಳಿತನ ಬಿಚ್ಚಿಟ್ಟ ಸಿಎಂ ಸತೀಶನ್!

ತಿರುವನಂತಪುರಂ: ಕೇರಳದಲ್ಲಿ ಭರಪೂರ ಗ್ಯಾರಂಟಿ ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ (Congress) ನೇತೃತ್ವದ ಯುಡಿಎಫ್ (UDF) ಸರ್ಕಾರಕ್ಕೆ ಈಗ ರಾಜ್ಯದ ಆರ್ಥಿಕ ಪರಿಸ್ಥಿತಿ ಅತಿದೊಡ್ಡ ಸವಾಲಾಗಿ ಪರಿಣಮಿಸಿದೆ. ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರೂ ಆಗಿರುವ ವಿ.ಡಿ. ಸತೀಶನ್(V. D. Satheesan)…

ಅಣ್ಣಾಮಲೈ ರಾಜೀನಾಮೆ ಅಂಗೀಕಾರ – 6 ವರ್ಷಗಳ ಬಿಜೆಪಿ ಸಂಬಂಧ ಕೊನೆಗೊಳಿಸಿದ ಮಾಜಿ ಐಪಿಎಸ್‌

ನವದೆಹಲಿ: ತಮಿಳುನಾಡು ಬಿಜೆಪಿಯ (Tamil Nadu BJP) ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ(K. Annamalai) ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್(Nitin Nabin) ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಮೂಲಕ ಬಿಜೆಪಿಯೊಂದಿಗಿನ…

ರಾಮಲಿಂಗಾರೆಡ್ಡಿ ನನ್ನ ಆಪ್ತ ಸ್ನೇಹಿತರು, ಮಾತಾಡಿ ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ: ಡಿಕೆಶಿ

ಬೆಂಗಳೂರು: ರಾಮಲಿಂಗಾರೆಡ್ಡಿಯವರು ನಮ್ಮ ಪಕ್ಷದ ಹಿರಿಯ ನಾಯಕರು. ನನ್ನ ಆಪ್ತ ಸ್ನೇಹಿತರು. ಅವರ ಅಸಮಾಧಾನವನ್ನು ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದು ಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ರಾಮಲಿಂಗಾರೆಡ್ಡಿಯವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ…

ರಾಜ್ಯ ಕರಾವಳಿಗೆ ಮುಂಗಾರು ಪ್ರವೇಶ: ಮುಂದಿನ 6 ದಿನ ಜೋರು ಮಳೆ – ನ್ಯೂಸ್ ಫೋಕಸ್

ಬೆಂಗಳೂರು: ರಾಜ್ಯದ ಕರಾವಳಿ ಭಾಗಕ್ಕೆ ಬಹುನಿರೀಕ್ಷಿತ ಮುಂಗಾರು ಮಾರುತಗಳು ಅಧಿಕೃತವಾಗಿ ಪ್ರವೇಶ ಪಡೆದಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರ ಬೆನ್ನಲ್ಲೇ ರಾಜ್ಯದಾದ್ಯಂತ ಮುಂದಿನ 6 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದ್ದು ಅದೇ ವೇಗದಲ್ಲಿ ಈ ಬಾರಿ ‘ಸೂಪ‌ರ್…

ಅಕ್ರಮ ಜಾನುವಾರು ಸಾಗಾಟ ಪತ್ತೆ: ಮೂವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ, ಜೂನ್ 5: ಅಕ್ರಮ ಜಾನುವಾರು ಸಾಗಾಟದ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ, ಜಾನುವಾರನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಿದ್ದಾರೆ. ದಿನಾಂಕ 03-06-2026 ರಂದು ರಾತ್ರಿ, ಧರ್ಮಸ್ಥಳ ಪೊಲೀಸ್…

ಗಡಾಯಿಕಲ್ಲಿನಲ್ಲಿ ಸಿಲುಕಿದ ಯುವಕನ ರಕ್ಷಣೆ: 3 ಗಂಟೆಗಳ ಸಾಹಸ ಕಾರ್ಯಾಚರಣೆ ಯಶಸ್ವಿ

ಬೆಳ್ತಂಗಡಿ, ಜೂನ್ 4: ಪ್ರಸಿದ್ಧ ಪ್ರವಾಸಿ ತಾಣ ಗಡಾಯಿಕಲ್ಲಿನಲ್ಲಿ ಕಾಲು ಉಳುಕಿ ಬಂಡೆಯ ಮೆಟ್ಟಿಲಿನ ಮಧ್ಯೆ ಸಿಲುಕಿದ್ದ ಯುವಕನನ್ನು ಅಗ್ನಿಶಾಮಕ ದಳ, ಪೊಲೀಸರು ಹಾಗೂ ಸ್ಥಳೀಯರ ತಂಡ ಸುಮಾರು ಮೂರು ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆಯ ಮೂಲಕ ಸುರಕ್ಷಿತವಾಗಿ ರಕ್ಷಿಸಿದೆ. ಕರಾಯ…

ಕೊಟ್ಟ ಮಾತು ತಪ್ಪಿದ್ದಕ್ಕೆ ರಾಜೀನಾಮೆ – ಡಿಕೆಶಿಗೆ ರಾಮಲಿಂಗಾರೆಡ್ಡಿ ಶಾಕ್‌

ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆಯಾದ ಬೆನ್ನಲ್ಲೇ ತೀವ್ರ ಅಸಮಾಧಾನ ಸ್ಫೋಟಗೊಂಡಿದೆ. ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. “ಜಲಸಂಪನ್ಮೂಲ ಖಾತೆಗೆ ನನ್ನ ಮನಸ್ಸು ಒಪ್ಪುತ್ತಿಲ್ಲ. ಈ ಖಾತೆಯಿಂದ…

ಅಪ್ರಾಪ್ತೆಯೊಂದಿಗೆ ಬಲವಂತದ ಲೈಂಗಿಕ ಸಂಪರ್ಕ ಆರೋಪ: ಪೆರ್ನೆಯ ಯುವಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು

ಪುತ್ತೂರು, ಜೂ. 5: ಪುತ್ತೂರಿನ ವಿದ್ಯಾ ಸಂಸ್ಥೆಯೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಬಲವಂತವಾಗಿ ಲೈಂಗಿಕ ಸಂಪರ್ಕ ನಡೆಸಿದ ಆರೋಪದಡಿ ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ತೀರ್ಥಾಕ್ಷ ಎಂಬ ಯುವಕನ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಬಾಲಕಿಯ ತಾಯಿ…

ರಾಜ್ಯಸಭೆ ಚುನಾವಣೆಗೆ ʻಕೈʼ ಅಭ್ಯರ್ಥಿಗಳ‌ ಪಟ್ಟಿ ಪ್ರಕಟ – ಖರ್ಗೆ ಸೇರಿ ರಾಜ್ಯದಿಂದ ಮೂವರು ಸ್ಪರ್ಧೆ

ನವದೆಹಲಿ/ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ರಾಷ್ಟ್ರೀಯ ಕಾಂಗ್ರೆಸ್ ಕೊನೆಗೂ ತನ್ನ ಅಭ್ಯರ್ಥಿಗಳ ಪಟ್ಟಿಯನ್ನ ಪ್ರಕಟ ಮಾಡಿದೆ. ರಾಜ್ಯಸಭಾ ಚುನಾವಣೆ ಕರ್ನಾಟಕದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಮನ್ಸೂರ್ ಅಲಿಖಾನ್, ಪವನ್ ಖೇರಾ (Pawan Khera) ಮೂವರು ಸ್ಪರ್ಧಿಸುತ್ತಿದ್ದಾರೆ ಎಂದು ಎಐಸಿಸಿ…

ಖಾತೆ ಹಂಚಿಕೆಯಾದ ಒಂದೇ ಗಂಟೆಯಲ್ಲಿ ಖಾದರ್‌ ಸರ್ಪ್ರೈಸ್ ವಿಸಿಟ್ – ಆಸ್ಪತ್ರೆ ಸಿಬ್ಬಂದಿ ಮೇಲೆ ಗರಂ

ಬೆಂಗಳೂರು: ಖಾತೆ ಹಂಚಿಕೆಯಾದ ಒಂದೇ ಗಂಟೆಯಲ್ಲಿ ಆರೋಗ್ಯ ಸಚಿವ ಯು.ಟಿ ಖಾದರ್‌ (U. T. Khader) ಜಯನಗರದ ಆಸ್ಪತ್ರೆಗೆ (Hospital) ಸರ್ಪ್ರೈಸ್ ವಿಸಿಟ್ ನೀಡಿದ್ದಾರೆ. ಆಸ್ಪತ್ರೆಯ ಸ್ವಚ್ಛತೆ, ರೋಗಿಗಳಿಗೆ ಚಿಕಿತ್ಸೆ ಸರಿಯಾಗಿ ಸಿಗುತ್ತಿದೆಯೇ ಎಂದು ಪರಿಶೀಲನೆ ನಡೆಸಿದ್ದಾರೆ. ರಾತ್ರಿ ಪಾಳಯದಲ್ಲಿ ಸಿಬ್ಬಂದಿ…

ವಿರಾಟ್ ಕೊಹ್ಲಿಗೆ ಗಾಯ – ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಿಂದ ಔಟ್

ಮುಂಬೈ: ಅಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಏಕದಿನ ಸರಣಿಗೆ ಮುನ್ನ ಟೀಂ ಇಂಡಿಯಾಗೆ ಭಾರಿ ಹಿನ್ನಡೆಯಾಗಿದೆ. ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಗಾಯದ ಕಾರಣದಿಂದ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಹ್ಯಾಮ್‌ಸ್ಟ್ರಿಂಗ್ (ಸ್ನಾಯು ಸೆಳೆತ) ಗಾಯದ ಸಮಸ್ಯೆಯಿಂದ ಕೊಹ್ಲಿ ಅಫ್ಘಾನಿಸ್ತಾನ…

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಾಪತ್ತೆ – ವಾರವಾದ್ರೂ ಸಿಗದ ಸುಳಿವು

ಡೆಹ್ರಾಡೂನ್: ಉತ್ತರಾಖಂಡದ (Uttarakhand) ಉತ್ತರಕಾಶಿಯ ದಯಾರ ಬುಗ್ಯಾಲ್‌ನಲ್ಲಿ ಟ್ರೆಕ್ಕಿಂಗ್ (Trekking) ವೇಳೆ ನಾಪತ್ತೆಯಾಗಿದ್ದ ಎಂಬಿಎ ವಿದ್ಯಾರ್ಥಿನಿಯ (Student) ಸುಳಿವು ವಾರವಾದರೂ ಸಿಕ್ಕಿಲ್ಲ. ನೈನಿತಾಲ್ ನಿವಾಸಿ ಬಬಿತಾ ಪಾಂಡೆ ಉತ್ತರಾಖಂಡದ ಉಧಮ್ ಸಿಂಗ್ ನಗರದ ಹರ್ಮನ್‌ಪಾಲ್ ಸಿಂಗ್ ಮತ್ತು ಉತ್ತರ ಪ್ರದೇಶದ ಶಹಜಹಾನ್‌ಪುರದ…

ಮಾಜಿ ಎಂಎಲ್‌ಸಿ ಕಿಡ್ನ್ಯಾಪ್‌ ಕೇಸ್ – 3 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದ ನಾಲ್ವರು ಅರೆಸ್ಟ್

ಆನೇಕಲ್: ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದ ರೆಡ್ಡಿ (Dayanand Reddy) ಅವರನ್ನು ಅಪಹರಿಸಿ 3 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಪ್ರವೀಣ್, ರೋಮಿಯೋ ಮಾರ್ಟಿನ್, ಅಶಿಕ್ ಮತ್ತು ಆದರ್ಶ್ ಎಂಬ ನಾಲ್ವರು…

ಯೋಗಿ ಜೀ ನಮ್ಮನ್ನು ಕ್ಷಮಿಸಿ – ಎನ್‌ಕೌಂಟರ್ ಭಯಕ್ಕೆ ಠಾಣೆಯಲ್ಲಿ ಪ್ರಮಾಣ ಮಾಡಿದ 150 ರೌಡಿಗಳು

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ಸರ್ಕಾರದ ‘ಜಿರೋ ಟಾಲರೆನ್ಸ್’ ನೀತಿ ಹಾಗೂ ಕಠಿಣ ಪೊಲೀಸ್ ಕ್ರಮಗಳ ಭಯ ಅಪರಾಧ ಲೋಕವನ್ನು ಯಾವ ಮಟ್ಟಿಗೆ ನಡುಗಿಸಿದೆ ಎಂಬುದಕ್ಕೆ ಗಾಜಿಯಾಬಾದ್‌ನಲ್ಲಿ ನಡೆದ ಈ ನಾಟಕೀಯ ಘಟನೆಯೇ ಸಾಕ್ಷಿ. ಇತ್ತೀಚೆಗೆ ಜಿಲ್ಲೆಯ…

ಕೇರಳಕ್ಕೆ ಎಂಟ್ರಿ ಕೊಟ್ಟ ಮುಂಗಾರು – ಇನ್ನೆರೆಡು ದಿನದಲ್ಲಿ ಕರ್ನಾಟಕಕ್ಕೆ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಕೇರಳಕ್ಕೆ (Kerala) ಇಂದು (ಜೂ.4) ಮುಂಗಾರು (Southwest Monsoon)ಪ್ರವೇಶಿಸಿದೆ. ವಾಡಿಕೆಗಿಂತ ಮೂರು ದಿನ ತಡವಾಗಿ ಮುಂಗಾರು ಶುರುವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಇನ್ನೆರೆಡು ದಿನದಲ್ಲಿ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಮುಂಗಾರು ಅಧಿಕೃತವಾಗಿ ಯಾವ…

ಅಧಿಕಾರ ಬೇಕಾದವರು ಡಿಕೆಶಿ ಹಿಂದೆ ಹೋಗಿ, ಸಂಘಟನೆ ಮಾಡೋರು ನನ್ನ ಜೊತೆ ಬನ್ನಿ – ಬಿ.ಕೆ ಹರಿಪ್ರಸಾದ್

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಾಗೂ ಸಚಿವ ಸ್ಥಾನ ಬೇಕು ಎನ್ನುವವರು ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಜೊತೆ ಹೋಗಿ. ಪಕ್ಷ, ಹೋರಾಟ, ವರಿಷ್ಠರಾದ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯವರ ಕೈಬಲಪಡಿಸಬೇಕು ಎನ್ನುವವರು ನನ್ನ ಜೊತೆ ಬನ್ನಿ. ಇದರಲ್ಲಿ ಯಾವುದೇ ಬಣವಿಲ್ಲ…

ಶತಮಾನದ ಹೊಸ್ತಿಲಲ್ಲಿರುವ ಲಿಟ್ಲ್ ಫ್ಲವರ್ ಶಾಲೆಯ ಸಂಭ್ರಮದ ಶಾಲಾ ಪ್ರಾರಂಭೋತ್ಸವ

ಲಿಟ್ಲ್ ಫ್ಲವರ್ ಶಾಲೆ ದರ್ಬೆ ಪುತ್ತೂರು ಇದರ 99ನೇ ವರ್ಷದ ಶಾಲಾ ಪ್ರಾರಂಬೊತ್ಸವ ಕಾರ್ಯಕ್ರಮ ಶಾಲಾ ಸಂಚಾಲಕಿ ವಂದನೀಯ ಭಗಿನಿ ಪ್ರಶಾಂತಿ ಬಿ ಎಸ್ ಅಧ್ಯಕ್ಷತೆಯಲ್ಲಿ ನಡೆಯಿತು. ಆರಂಭದಲ್ಲಿ 2026- 2027 ನೇ ಶೈಕ್ಷಣಿಕ ವರ್ಷದಲ್ಲಿ ದಾಖಲಾದ ನೂತನ ವಿದ್ಯಾರ್ಥಿಗಳಿಗೆ ಹೂ…

ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ಕುಟುಂಬಕ್ಕೆ ನ್ಯಾಯಕ್ಕಾಗಿ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ”

ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸುಮಂತ್ ಎಂಬ ಬಾಲಕ ಸುಮಾರು ಐದು ತಿಂಗಳ ಹಿಂದೆ ಅನುಮಾನಾಸ್ಪದವಾಗಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಕ್ಕಾಗಿ ಹೋರಾಟ ಮುಂದುವರಿದಿದೆ. ಈ ಪ್ರಕರಣವನ್ನು ಈ ಹಿಂದೆಯೇ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದ ಶಾಸಕ ಹರೀಶ್ ಪೂಂಜ, ಬಳಿಕ ಗೃಹಮಂತ್ರಿಗಳನ್ನು…

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

ಚಿಕ್ಕಮಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಅವರಿಗೆ ಅಗಾಧವಾದ ರಾಜಕೀಯದ ಅನುಭವ ಹುಮ್ಮಸ್ಸು ಹಾಗೂ ಹುರುಪು ಇದೆ. ಆದರೆ ಕೊರತೆ ಇರುವುದು ಇಚ್ಚಾಶಕ್ತಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ (CT Ravi) ಶುಭಹಾರೈಸುವುದರ ಜೊತೆ ಕಿವಿಮಾತು ಕೂಡ…

ಸಿಎಂ ಆದ ಮೊದಲ ದಿನವೇ ಸಚಿವರಿಗೆ ಡಿಕೆ ಎಚ್ಚರಿಕೆ

ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಡಿ.ಕೆ. ಶಿವಕುಮಾರ್ (DK Shivakumar) ಅವರು ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಮತ್ತು ಪಕ್ಷದ ನಾಯಕರಿಗೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ಆಡಳಿತ ಮತ್ತು ಪಕ್ಷದ ಸಂಘಟನೆಯಲ್ಲಿ ಯಾವುದೇ ರೀತಿಯ ಮೈಗಳ್ಳತನವನ್ನು ಸಹಿಸುವುದಿಲ್ಲ ಎಂದು…

ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ಗೆ ಶಾಸಕ ಅಶೋಕ್ ರೈ ಅಭಿನಂದನೆ

ಪುತ್ತೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್‌ ಅವರನ್ನು ಪುತ್ತೂರು ಶಾಸಕ ಅಶೋಕ್ ರೈ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಿ.ಕೆ. ಹರಿಪ್ರಸಾದ್ ಅವರ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸಂಘಟನೆ ಇನ್ನಷ್ಟು…

ಬಂಟ್ವಾಳದಲ್ಲಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, ₹2.5 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳ್ಪಾಡಿ ಪ್ರದೇಶದಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ಕಳವಾದ ಚಿನ್ನಾಭರಣ ಮತ್ತು ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ…

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್‌ ನೇಮಕ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (KPCC) ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್‌ ಅವರನ್ನ ನೇಮಕ ಮಾಡಿ ಎಐಸಿಸಿ ಅಧಿಕೃತ ಆದೇಶ ಹೊರಡಿಸಿದೆ. ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್‌ ಅಧಿಕಾರ ಸ್ವೀಕರಿದ ಬೆನ್ನಲ್ಲೇ ಕೆಪಿಸಿಸಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಹೀಗಾಗಿ ತೆರವಾದ ಸ್ಥಾನಕ್ಕೆ ಬಿ.ಕೆ…

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್‌ ಪಾಸ್‌ – ಸಿಎಂ ಆಗಿ ಡಿಕೆಶಿ ಮೊದಲ ಘೋಷಣೆ

ಬೆಂಗಳೂರು: ರಾಜ್ಯದ ಎಲ್ಲಾ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ನೂತನ ಸಿಎಂ ಡಿಕೆ ಶಿವಕುಮಾರ್‌ (DK Shivakumar) ಸಿಹಿ ಸುದ್ದಿ ಕೊಟ್ಟಿದ್ದಾರೆ. ಅಧಿಕಾರ ಸ್ವೀಕರಿಸಿದ ಬಳಿಕ ವಿಧಾನಸೌಧದಲ್ಲಿಂದು ಮೊದಲ ಸುದ್ದಿಗೋಷ್ಠಿ ನಡೆಸಿದ ಅವರು, ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್‌ ಪಾಸ್‌ ಘೋಷಣೆ…

ಪುತ್ತೂರು ಪಡೀಲಿನಲ್ಲಿ ವೃತ್ತಿಪರ ಬ್ಯೂಟಿಷಿಯನ್ ಕೋರ್ಸ್‌ಗೆ ಪ್ರವೇಶ ಆರಂಭ – ಔಟ್ ಲುಕ್ ಬ್ಯೂಟಿ ಸಲೂನ್‌ನಲ್ಲಿ ತರಬೇತಿ ಅವಕಾಶ – ನ್ಯೂಸ್ ಫೋಕಸ್

ಪುತ್ತೂರು: ಸೌಂದರ್ಯ ಕ್ಷೇತ್ರದಲ್ಲಿ ವೃತ್ತಿ ನಿರ್ಮಿಸಿಕೊಳ್ಳಲು ಆಸಕ್ತಿ ಹೊಂದಿರುವ ಯುವತಿಯರಿಗೆ ಸುವರ್ಣಾವಕಾಶ ಒದಗಿಸಿರುವ ಪುತ್ತೂರು ಪಡೀಲಿನಲ್ಲಿ ಇರುವ ಔಟ್ ಲುಕ್ ಬ್ಯೂಟಿ ಸಲೂನ್, ವೃತ್ತಿಪರ ಬ್ಯೂಟಿಷಿಯನ್ ಕೋರ್ಸ್‌ಗೆ ಪ್ರವೇಶ ಪ್ರಕ್ರಿಯೆಯನ್ನು ಆರಂಭಿಸಿದೆ. ಈ ಕೋರ್ಸ್‌ನಲ್ಲಿ ಬೇಸಿಕ್ ಹಾಗೂ ಅಡ್ವಾನ್ಸ್ ಬ್ಯೂಟಿಷಿಯನ್ ತರಬೇತಿ,…

ಪುತ್ತೂರು: ತಮನ್ವಿ ಸಿಲ್ಕ್ಸ್‌ನಲ್ಲಿ ಮಳೆಗಾಲದ ವಿಶೇಷ ರಿಯಾಯಿತಿ ಆಫರ್ ಘೋಷಣೆ – ನ್ಯೂಸ್ ಫೋಕಸ್

ಪುತ್ತೂರಿನ ಬೈಪಾಸ್ ರಸ್ತೆಯಲ್ಲಿರುವ ತಮನ್ವಿ ಸಿಲ್ಕ್ಸ್ ಗ್ರಾಹಕರಿಗಾಗಿ ಮಳೆಗಾಲದ ವಿಶೇಷ ರಿಯಾಯಿತಿ ಆಫರ್ ಅನ್ನು ಘೋಷಿಸಿದೆ. ಜೂನ್ 5ರಿಂದ ಆರಂಭವಾಗಲಿರುವ ಈ ವಿಶೇಷ ಮಾರಾಟದಲ್ಲಿ ವಿವಿಧ ವಸ್ತ್ರಗಳ ಮೇಲೆ ಆಕರ್ಷಕ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ಆಫರ್‌ನಡಿ ಪ್ರೀಮಿಯಂ ಸೀರೆಗಳ ಮೇಲೆ 15% ರಿಯಾಯಿತಿ,…

ಡಿಸಿಎಂ ಆಗಿ ಪರಮೇಶ್ವರ್‌ & 12 ಶಾಸಕರು ನೂತನ ಸಚಿವರಾಗಿ ಪ್ರಮಾಣ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ (DK Shivakumar) ಅವರಿಂದು ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ 13 ಶಾಸಕರು (ಓರ್ವ ಎಂ.ಎಲ್‌ಸಿ ಸೇರಿ) ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ 13…

ಲೋಕಭವನದಲ್ಲಿ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ — ಕರ್ನಾಟಕ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭ

ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಂಗಳೂರಿನ ಲೋಕಭವನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ರಾಜ್ಯಪಾಲರು ಪದ ಮತ್ತು…

ದೆಹಲಿಯ ರೆಸ್ಟೋರೆಂಟ್‌ನಲ್ಲಿ ಭಾರೀ ಬೆಂಕಿ – ವಿದೇಶಿಯರು ಸೇರಿ 21 ಮಂದಿ ಸಾವು

ನವದೆಹಲಿ: ದಕ್ಷಿಣ ದೆಹಲಿಯ ಮಾಳ್ವಿಯಾ ನಗರದಲ್ಲಿರುವ (Malaviya Nagar) ರೆಸ್ಟೋರೆಂಟ್‌ವೊಂದರಲ್ಲಿ ಭಾರೀ ಬೆಂಕಿ ಅವಘಡ (Fire Accident) ಸಂಭವಿಸಿದೆ. ಪರಿಣಾಮ ವಿದೇಶಿಯರು ಸೇರಿ 21 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇಂದು (ಜೂ.3) ಬೆಳಿಗ್ಗೆ8:50ರ ಸುಮಾರಿಗೆ ರೆಸ್ಟೋರೆಂಟ್‌ನಲ್ಲಿ ಏಕಾಏಕಿ…

ದೇವೇಗೌಡರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್‌

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (BS Yediyurappa) ಅವರ ಭೇಟಿಯ ಬೆನ್ನಲ್ಲೇ, ಇಂದು ಸಂಜೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಅವರು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ…

ರಾಜ್ಯಸಭೆ ರೇಸ್‌ನಲ್ಲಿ ನಳಿನ್ ಕುಮಾರ್ ಕಟೀಲ್? ಬಿಜೆಪಿ ಅಭ್ಯರ್ಥಿ ಆಯ್ಕೆ ಕುತೂಹಲ

ಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ರಾಜ್ಯಸಭೆ ಚುನಾವಣೆಯದ್ದೇ ಈಗ ಭಾರಿ ಚರ್ಚೆ. ಬಿಜೆಪಿ ಅಭ್ಯರ್ಥಿ ಆಯ್ಕೆ ಕುರಿತಾಗಿ ಹಲವು ಹೆಸರುಗಳು ಕೇಳಿಬರುತ್ತಿದ್ದು, ಅಂತಿಮವಾಗಿ ಯಾರಿಗೆ ಅವಕಾಶ ಸಿಗಲಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ನಡುವೆ ಮಾಜಿ ದಕ್ಷಿಣ ಕನ್ನಡ ಸಂಸದ Nalin…

ಡಿಕೆಶಿ ಮನೆದೇವತೆಗೆ ಅಭಿಮಾನಿಗಳಿಂದ ವಿಶೇಷ ಪೂಜೆ – ಬಲಗಡೆ ಹೂ ಪ್ರಸಾದ ನೀಡಿದ ಕೆಂಕೆರಮ್ಮ

ರಾಮನಗರ: ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ (D.K Shivakumar) ಅವರ ಮನೆ ದೇವರಿಗೆ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇಂದು ಬೆಳಿಗ್ಗೆಯಿಂದಲೇ ಕೆಂಕೆರಮ್ಮ ದೇವಿಗೆ ಅಭಿಷೇಕ ನೆರವೇರುತ್ತಿದೆ. ಡಿಕೆಶಿಗೆ ಒಳಿತಾಗಲಿ, ರಾಜ್ಯದ ಮುಖ್ಯಮಂತ್ರಿ ಆಗಿ ಉತ್ತಮ ರೀತಿಯ ಆಡಳಿತ ನೀಡಲಿ…

ಬಿಜೆಪಿಯಿಂದ ರಾಜ್ಯಸಭೆಗೆ ಅಚ್ಚರಿ ಅಭ್ಯರ್ಥಿ ಆಯ್ಕೆ ಸಾಧ್ಯತೆ!

ಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಈಗ ರಾಜ್ಯಸಭಾ ಚುನಾವಣೆಯದ್ದೇ ಭಾರಿ ಸದ್ದು. ಭಾರತೀಯ ಜನತಾ ಪಾರ್ಟಿ (BJP) ವತಿಯಿಂದ ಈ ಬಾರಿ ಯಾರು ಸಂಸತ್ತಿನ ಮೇಲ್ಮನೆಗೆ (ರಾಜ್ಯಸಭೆ) ಪ್ರವೇಶಿಸಲಿದ್ದಾರೆ ಎಂಬ ಪ್ರಶ್ನೆಗೆ ಇನ್ನು ಸೂಕ್ತ ಉತ್ತರ ಸಿಕ್ಕಿಲ್ಲ. ಬಿಜೆಪಿಯ ಈ ಅಭ್ಯರ್ಥಿ…

ರಾಜ್ಯಕ್ಕೆ ಜೂ.5 ರಂದು ಮುಂಗಾರು ಪ್ರವೇಶ – ಹಲವೆಡೆ ಇಂದಿನಿಂದ ಐದು ದಿನ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯಕ್ಕೆ ಜೂ.5 ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ ಆಗಲಿದೆ ಎನ್ನಲಾಗಿತ್ತು. ಆದರೆ ತಡ ಆಗಿಲ್ಲ ಸರಿಯಾದ ಸಮಯಕ್ಕೆ ಮುಂಗಾರು ಪ್ರವೇಶಿಸುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ…

ಇಂದು ಡಿಕೆಶಿ ಪ್ರಮಾಣವಚನ – ಯಾರಿಗೆಲ್ಲಾ ಮಂತ್ರಿಸ್ಥಾನ

ಬೆಂಗಳೂರು: ಪಕ್ಷ ನಿಷ್ಠ, ಕಾಂಗ್ರೆಸ್ ಪಕ್ಷದ ಸಂಘಟನಾಕಾರ ಡಿ.ಕೆ. ಶಿವಕುಮಾರ್ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಡಿಕೆಶಿ ಪ್ರಮಾಣ ವಚನಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ಸಕಲ ಸಿದ್ಧತೆ ನಡೆದಿದೆ. ವೇದಿಕೆಯಲ್ಲಿ 20 ಆಸನಗಳ ವ್ಯವಸ್ಥೆ ಮಾಡಲಾಗಿದೆ. ಸ್ವಾಮೀಜಿ, ಫಾದರ್ ಹಾಗೂ ಮೌಲ್ವಿ…

ಡಿಕೆಶಿ ಕ್ಯಾಬಿನೆಟ್‌ನಲ್ಲಿ ಪರಮೇಶ್ವರ್ ಏಕೈಕ ಡಿಸಿಎಂ – ಸಿದ್ದರಾಮಯ್ಯ ಪಟ್ಟಿಗೆ ಮಣಿದ ಹೈಕಮಾಂಡ್

ಬೆಂಗಳೂರು: ಇಂದು ಸಂಜೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಬೆನ್ನಲ್ಲೇ, ಹಿರಿಯ ದಲಿತ ನಾಯಕ, ತುಮಕೂರಿನ ಕೊರಟಗೆರೆ ಶಾಸಕ ಡಾ. ಜಿ. ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ (DCM) ಹುದ್ದೆ ನೀಡುವುದು ಈಗ ಬಹುತೇಕ ಖಚಿತವಾಗಿದೆ. ಆರಂಭದಲ್ಲಿ ಕೇವಲ ಮುಖ್ಯಮಂತ್ರಿ…

ಕಬಕದಲ್ಲಿ 24 ಗಂಟೆಗೂ ಹೆಚ್ಚು ಕಾಲ ವಿದ್ಯುತ್ ಇಲ್ಲ: ಸಿಬ್ಬಂದಿ ಕೊರತೆಯಿಂದ ದುರಸ್ತಿ ಕಾರ್ಯ ವಿಳಂಬ ಎಂಬ ಆರೋಪ – ನ್ಯೂಸ್ ಫೋಕಸ್

ಕಬಕ ಗ್ರಾಮದಲ್ಲಿ ನಿನ್ನೆ (01/06/2026) ಮಧ್ಯಾಹ್ನ 3 ಗಂಟೆಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಇಂದು ಕೂಡ ವಿದ್ಯುತ್ ಪೂರೈಕೆ ಪುನಃಸ್ಥಾಪನೆಯಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. 1912 ಸಹಾಯವಾಣಿಗೆ ಕರೆ ಮಾಡಿ ವಿಚಾರಿಸಿದಾಗ, “ಮರ ವಿದ್ಯುತ್ ತಂತಿಯ ಮೇಲೆ ಬಿದ್ದಿದ್ದು, ದುರಸ್ತಿ ಕಾರ್ಯಕ್ಕೆ…

ಉಪ್ಪಿನಂಗಡಿ ಕಾರು ಮತ್ತು ಲಾರಿ ನಡುವೆ ಅಪಘಾತ

ಉಪ್ಪಿನಂಗಡಿ: ಇಲ್ಲಿನ ಕೂಟೇಲು ಎಂಬಲ್ಲಿ ಸೋಮವಾರ ರಾತ್ರಿ ಕಾರು ಮತ್ತು ಲಾರಿಯ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಎಲ್ಲರನ್ನೂ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಕಳ ತಾಲೂಕಿನ ನಕ್ರೆ ಮೂಲದ ಕುಟುಂಬವೊಂದು…

ಕರಾವಳಿಯಲ್ಲಿ ಜೂ.3 ರಿಂದ 5ರ ವರೆಗೆ ಭಾರೀ ಮಳೆ ಮುನ್ಸೂಚನೆ – ಯೆಲ್ಲೋ ಅಲರ್ಟ್‌ ಘೋಷಣೆ

ಕಾರವಾರ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂ.3 ರಿಂದ ಜೂ.5ರ ವರೆಗೆ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜೂ.1 ರಿಂದ 4ರ ವರೆಗೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ.…

ರಾಜ್ಯದಲ್ಲಿ ಸಿಎಂ ಬದಲಾವಣೆಯಾದ್ರೂ ಅಭಿವೃದ್ಧಿ ಮಾತ್ರ ಆಗಲ್ಲ: ವಿಜಯೇಂದ್ರ

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿಗಳು ರಾಜೀನಾಮೆ ನೀಡಿ, ಹೊಸ ಮುಖ್ಯಮಂತ್ರಿ (CM) ಬಂದರೂ ಯಾವುದೇ ಬದಲಾವಣೆ ಆಗುವುದಿಲ್ಲ, ಅಭಿವೃದ್ಧಿಯೂ ಸಾಧ್ಯವಿಲ್ಲ. ನಾಡಿನ ಜನರ ವಿಶ್ವಾಸ ಗೆದ್ದು ಅಧಿಕಾರಕ್ಕೆ ಬಂದ ಕಾಂಗ್ರೆಸ್ (Congress) ಜನರಿಗೆ ಸಂಪೂರ್ಣವಾಗಿ ಮೋಸ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ…

“ನಾವು ಅಶೋಕ್ ರೈ ವಿರುದ್ಧ ಪ್ರತಿಭಟನೆ ಮಾಡಿಲ್ಲ” – ಶಾಸಕ ಕಚೇರಿಯಲ್ಲಿ ಸ್ಪಷ್ಟನೆ ನೀಡಿದ ಫಲಾನುಭವಿಗಳು

ಪುತ್ತೂರು: ಪುಣಚ ಗ್ರಾಮದ ಪ.ಜಾತಿ ಕಾಲನಿಯ ನಿವಾಸಿಗಳಿಗೆ 94ಸಿ ಹಕ್ಕುಪತ್ರ ವಿತರಣೆ ವಿಚಾರಕ್ಕೆ ಸಂಬಂಧಿಸಿ ಬಂಟ್ವಾಳ ತಾಲೂಕು ಕಚೇರಿ ಎದುರು ನಡೆದ ಪ್ರತಿಭಟನೆಗೆ ಹೊಸ ತಿರುವು ಸಿಕ್ಕಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೆಲ ಫಲಾನುಭವಿಗಳು ಇದೀಗ ಶಾಸಕ ಅಶೋಕ್ ರೈ ಅವರ ಕಚೇರಿಗೆ…

ಉಜಿರೆಯಲ್ಲಿ ಧಾರುಣ ಘಟನೆ: ಶಾಲೆಗೆ ತೆರಳಲು ಸಿದ್ದವಾಗಿದ್ದ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ – ನ್ಯೂಸ್ ಫೋಕಸ್

ಉಜಿರೆ: ಶಾಲೆಗೆ ತೆರಳಲು ಸಿದ್ಧತೆ ನಡೆಸುತ್ತಿದ್ದ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಉಜಿರೆಯ ಶಿವಾಜಿನಗರದ 5ನೇ ಅಡ್ಡರಸ್ತೆಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ, ಎಂದಿನಂತೆ ಶಾಲೆಗೆ…

ಆರ್‌ಸಿಬಿ ವಿಜಯೋತ್ಸವ – ಒಂದೇ ರಾತ್ರಿ 260 ಡ್ರಿಂಕ್ & ಡ್ರೈವ್‌ ಕೇಸ್ ದಾಖಲು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಆರ್‌ಸಿಬಿ (RCB) ವಿಜಯೋತ್ಸವದ ಸಂಭ್ರಮಾಚರಣೆ ಜೋರಾಗಿದೆ. ಇದೇ ವೇಳೆ ಸಂಚಾರಿ ಪೊಲೀಸರು 260 ಡ್ರಿಂಕ್ & ಡ್ರೈವ್‌ ಕೇಸ್ (Drink and Drive Case) ದಾಖಲಿಸಿದ್ದಾರೆ. ಭಾನುವಾರ (ಮೇ 31) ನಡೆದ ಐಪಿಎಲ್ 2026ರ (IPL 2026)…

ಇಂದಿನಿಂದ ರಾಜ್ಯಾದ್ಯಂತ ಶಾಲಾ-ಕಾಲೇಜುಗಳು ಆರಂಭ

ಬೆಂಗಳೂರು: ಬೇಸಿಗೆ ರಜೆ ಬಳಿಕ ಇಂದಿನಿಂದ ರಾಜ್ಯಾದ್ಯಂತ ಶಾಲಾ-ಕಾಲೇಜುಗಳು ಆರಂಭವಾಗಿದ್ದು, ಮಕ್ಕಳಲ್ಲಿ ಶಾಲಾ ಪ್ರಾರಂಭದ ಸಂಭ್ರಮ ಜೋರಾಗಿದೆ.ಶಾಲಾ ಶಿಕ್ಷಣ ಇಲಾಖೆ (Department of School Education) ಸಕಲ ಸಿದ್ಧತೆ ಮಾಡಿಕೊಂಡು ಇಂದಿನಿಂದ ಶಾಲಾ-ಕಾಲೇಜುಗಳನ್ನು ಆರಂಭಿಸಿದ್ದು, ಈ ಮೂಲಕ 2026-27ನೇ ಸಾಲಿನ ಶೈಕ್ಷಣಿಕ…

ಕೆಲಸದ ವಿಚಾರದ ತಕರಾರು ಕೊಲೆಯಲ್ಲಿ ಅಂತ್ಯ: ಬಿಯರ್ ಬಾಟಲಿಯಿಂದ ಕುತ್ತಿಗೆಗೆ ತಿವಿದು ಚಿಕ್ಕಪ್ಪನ ಹತ್ಯೆ

ಬಂಟ್ವಾಳ: ಕೆಲಸದ ವಿಚಾರದಲ್ಲಿ ಉಂಟಾದ ತಕರಾರು ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಪಿಲಾತಬೆಟ್ಟು ಗ್ರಾಮದಲ್ಲಿ ನಡೆದಿದೆ. ಪಿಲಾತಬೆಟ್ಟು ನಿವಾಸಿ ಶೇಖರ (43) ಅವರ ದೂರಿನಂತೆ, ಮೇ 31ರ ರಾತ್ರಿ ಅವರ ಮನೆಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮಕ್ಕೆ ಕುಟುಂಬ ಸದಸ್ಯರು ಹಾಜರಿದ್ದರು. ಈ ವೇಳೆ…

ಹಿಮಾಚಲ ಪ್ರದೇಶ ಪುರಸಭೆ ಚುನಾವಣೆ| ಆಡಳಿತರೂಢ ಕಾಂಗ್ರೆಸ್‌ಗೆ ಭಾರೀ ಹಿನ್ನಡೆ – 4ರ ಪೈಕಿ 3ರಲ್ಲಿ ಬಿಜೆಪಿಗೆ ಜಯ

ಶಿಮ್ಲಾ: ಹಿಮಾಚಲ ಪ್ರದೇಶದ ನಾಲ್ಕು ಪುರಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು(Himachal Municipal Poll Results) ಬಿಜೆಪಿ ಮೂರು ಕಡೆ ಗೆಲುವು ಸಾಧಿಸಿದೆ. ಆಡಳಿತಾರೂಢ ಕಾಂಗ್ರೆಸ್ ಕೇವಲ ಪಾಲಂಪುರ್ ಪುರಸಭೆಯನ್ನು ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಸೋಲನ್, ಮಂಡಿ ಹಾಗೂ ಧರ್ಮಶಾಲಾ ಮಹಾನಗರ ಪಾಲಿಕೆಗಳಲ್ಲಿ ಬಿಜೆಪಿ(BJP)…

ದೇಶದ ಜನರಿಗೆ ಬೆಳ್ಳಂಬೆಳಗ್ಗೆ ಶಾಕ್‌ – ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ದರ 42 ರೂ. ಏರಿಕೆ!

ನವದೆಹಲಿ/ಬೆಂಗಳೂರು: ಈಗಾಗಲೇ ಪೆಟ್ರೋಲ್‌, ಡೀಸೆಲ್‌, ಸಿಎನ್‌ಜಿ ದರ ಏರಿಕೆಯಿಂದ ತತ್ತರಿಸಿರುವ ದೇಶದ ಜನರಿಗೆ ಕೇಂದ್ರ ಸರ್ಕಾರ ಬೆಳ್ಳಂಬೆಳಗ್ಗೆ ಶಾಕ್‌ ಕೊಟ್ಟಿದೆ. ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರ (Commercial LPG cylinders Rate) ಭಾರೀ ಏರಿಕೆ ಮಾಡಿದೆ. ಪರಿಷ್ಕೃತ ದರ ಇಂದಿನಿಂದಲೇ…

ಸಿಎಂ ಆಗಿ ಪದಗ್ರಹಣ ಮಾಡಿದ ದಿನವೇ ಕಾಂಗ್ರೆಸ್ ನೂತನ ಭವನಕ್ಕೆ ಡಿಕೆಶಿ ಗುದ್ದಲಿ ಪೂಜೆ

ಬೆಂಗಳೂರು: ಮುಖ್ಯಮಂತ್ರಿ ಆಗಿ ಪದಗ್ರಹಣ ಮಾಡಿದ ದಿನವೇ ಕಾಂಗ್ರೆಸ್ ಪಕ್ಷದ ನೂತನ ಕಚೇರಿ (Congress Office) ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲು ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(DK Shivakumar) ಸಿದ್ಧತೆ ನಡೆಸಿದ್ದಾರೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನವನ್ನು ಸಂಪೂರ್ಣವಾಗಿ ಹೊಸದಾಗಿ…

ಐಪಿಎಲ್ ಫೈನಲ್ ಸೋಲಿನ ಬೆನ್ನಲ್ಲೇ ಮತ್ತೊಂದು ಆಘಾತ – ಬೆಂಕಿ ಅವಘಡದಿಂದ ಪಾರಾದ ಜಿಟಿ ತಂಡ

ಅಹಮದಾಬಾದ್‌: ಐಪಿಎಲ್‌ ಫೈನಲ್‌ನಲ್ಲಿ ಆರ್‌ಸಿಬಿ ವಿರುದ್ಧ ಸೋತು ನಿರಾಸೆ ಅನುಭವಿಸಿದ ಗುಜರಾತ್ ಟೈಟಾನ್ಸ್ ತಂಡ (Gujarat Titans Players) ಅದಾದ ಸ್ವಲ್ಪ ಸಮಯದಲ್ಲೇ ಮತ್ತೊಂದು ಸಂಕಷ್ಟದಿಂದ ಪಾರಾಗಿದೆ.ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂದ್ಯ ಮುಗಿಸಿ ಹೋಟೆಲ್‌ಗೆ ತೆರಳುತ್ತಿದ್ದ ವೇಳೆ ಗುಜರಾತ್ ಟೈಟಾನ್ಸ್ ತಂಡ…

ಟೈಟಾನ್ಸ್ ಮುಳುಗಿಸಿದ ಕೊಹ್ಲಿ| ಈ ಸಲವೂ ಕಪ್ ನಮ್ದೇ, ಸತತ 2ನೇ ಬಾರಿ ಆರ್‌ಸಿಬಿ ಚಾಂಪಿಯನ್‌!

ಅಹಮದಾಬಾದ್: ಬೌಲರ್‌ಗಳ ಶಿಸ್ತುಬದ್ಧ ಮಾರಕ ದಾಳಿ ಹಾಗೂ ರನ್‌ ಮಷಿನ್ ವಿರಾಟ್ ಕೊಹ್ಲಿ (Virat Kohli) ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇತಿಹಾಸ ನಿರ್ಮಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ…

ಪುಣಚದಲ್ಲಿ ಕೋಳಿ ಅಂಕ ಜೂಜಾಟದ ಮೇಲೆ ವಿಟ್ಲ ಪೊಲೀಸರ ದಾಳಿ: ಇಬ್ಬರ ಬಂಧನ

ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಪೆರಿಯಾಲ್ತಡ್ಕ ಪ್ರದೇಶದಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕ ಜೂಜಾಟದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.…

ಮಳೆಮಾಪನಗಳ ತುರ್ತು ದುರಸ್ತಿಗೆ ಕಿಶೋರ್ ಕುಮಾರ್ ಪುತ್ತೂರು ಪತ್ರ: 2 ದಿನದಲ್ಲೇ ಉಡುಪಿ ಜಿಲ್ಲಾಧಿಕಾರಿಯಿಂದ ಸ್ಪಂದನೆ

ಮಂಗಳೂರು: ಕೇಂದ್ರ ಸರ್ಕಾರದ ‘ಪ್ರಧಾನ ಮಂತ್ರಿ ಫಸಲ್ ಬಿಮಾ’ (ಹವಾಮಾನ ಆಧಾರಿತ ಬೆಳೆ ವಿಮೆ) ಯೋಜನೆಯಡಿ ಹವಾಮಾನ ವೈಪರೀತ್ಯದಿಂದ ಬೆಳೆ ಕಳೆದುಕೊಂಡ ರೈತರಿಗೆ ಸಮರ್ಪಕ ಪರಿಹಾರ ಒದಗಿಸುವ ನಿಟ್ಟಿನಲ್ಲಿ, ದಕ್ಷಿಣ ಕನ್ನಡ ಮತ್ತು ಉಡುಪಿ ಉಭಯ ಜಿಲ್ಲೆಗಳಲ್ಲಿ ಕೆಟ್ಟುಹೋಗಿರುವ ಮಳೆಮಾಪನಗಳನ್ನು ಮುಂಗಾರಿಗೂ…

ಲೋಕಭವನದ ಗ್ಲಾಸ್ ಹೌಸ್ ನಲ್ಲಿ ಡಿಕೆಶಿ ಪ್ರಮಾಣವಚನ

ಬೆಂಗಳೂರು: ಲೋಕಭವನದ ಗ್ಲಾಸ್‌ಹೌಸ್‌ನಲ್ಲಿ ಬುಧವಾರ ನಡೆಯಲಿರುವ ಸರಳ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್‌ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಜೆ.ಸಿ ಚಂದ್ರಶೇಖರ್‌ ತಿಳಿಸಿದ್ದಾರೆ.

ಶಿಶಿಲ : ಸಾವಿರಾರು ಮೀನುಗಳ ಮಾರಣಹೋಮ : ಕಾಪಾರ್ ಸಾಲ್ಫೇಟ್ ಬಳಸಿ ಮೀನು ಹಿಡಿಯಲು ಯತ್ನ

ಶಿಶಿಲ: ಮತ್ರ್ಯತೀರ್ಥ ಕ್ಷೇತ್ರವೆಂದೇ ಪ್ರಸಿದ್ದಿ ಪಡೆದಿರುವ ಶಿಶಿಲೇಶ್ವರ ದೇವಸ್ಥಾನದ ಸಮೀಪದ ಬರ್ಗುಳ ಕಿಂಡಿ ಆಣೆಕಟ್ಟು ಬಳಿ ಕಿಡಿಗೇಡಿಗಳು ಕಾಪರ್ ಸಲ್ವೇಟ್ (ಮೈಲ್ ಸುತ್ತು) ಬಳಸಿ ಮೀನು ಹಿಡಿಯಲು ಯತ್ನಿಸಿದ ಪರಿಣಾಮ ಸಾವಿರಾರು ಮೀನುಗಳು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಮೇ 29ರ…

ಸುಳ್ಯ ಪೊಲೀಸ್ ಠಾಣೆಗೆ ನೂತನ ಹೆಡ್ ಕಾನ್ಸ್ಟೇಬಲ್ ಆಗಿ ಸ್ಕರಿಯ ಕರ್ತವ್ಯಕ್ಕೆ ಹಾಜರು

ಸುಳ್ಯ, ಮೇ 30: ಸುಳ್ಯ ಪೊಲೀಸ್ ಠಾಣೆಗೆ ನೂತನ ಹೆಡ್ ಕಾನ್ಸ್ಟೇಬಲ್ ಆಗಿ ಸ್ಕರಿಯ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಸುಮಾರು 29 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸ್ಕರಿಯ ಅವರು 2005ರಿಂದ 2011ರವರೆಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ…

ಹೈದರಾಬಾದ್‌ನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ – ಓರ್ವ ಸಾವು, 21 ಮಂದಿಗೆ ಗಾಯ

ಕಾರವಾರ: ಹೈದರಾಬಾದ್‌ನಿಂದ (Hyderabad) ಬಳ್ಳಾರಿ ಮೂಲಕ ಗೋವಾಗೆ ತೆರಳುತ್ತಿದ್ದ ಸೀಬರ್ಡ್ ಕಂಪನಿಯ ಬಸ್ (Seabird Bus) ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, 21 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲ (Ankola)…

ಧರ್ಮಸ್ಥಳ| ಯಾತ್ರಾರ್ಥಿ ವೃದ್ಧೆಗೆ ಪ್ರಜ್ಞೆ ತಪ್ಪುವ ಪದಾರ್ಥ ನೀಡಿ 10 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

ಮಂಗಳೂರು: ಧರ್ಮಸ್ಥಳದಲ್ಲಿ ಯಾತ್ರಾರ್ಥಿ ವೃದ್ಧೆಗೆ ಪ್ರಜ್ಞೆ ತಪ್ಪುವ ಔಷಧಿ ನೀಡಿ ದರೋಡೆ ಮಾಡಿರುವ ಘಟನೆ ನಡೆದಿದೆ. 70 ವರ್ಷದ ಮಹಿಳೆಯಿಂದ 10 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ಬೆಂಗಳೂರು ಬನ್ನೇರುಘಟ್ಟ ಮೂಲದ ಪ್ರೇಮಾ ಕೆ. ಮೋಸ ಹೋದ ವೃದ್ಧೆ. ಅಪರಿಚಿತರು…

ಬೆಂಗಳೂರಿನ ಶಾಲೆಯಲ್ಲಿ ಭಾರೀ ಅಗ್ನಿ ಅವಘಡ – ತಪ್ಪಿದ ಅನಾಹುತ

ಬೆಂಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ತರಗತಿ ನಡೆಯುತ್ತಿದ್ದ ವೇಳೆಯೇ ಶಾಲಾ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಕೆಂಗೇರಿ ಸಮೀಪವಿರುವ ನಾಗದೇವನಹಳ್ಳಿಯ ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಸಂಭವಿಸಿದೆ. ಶಾಲಾ ಕಟ್ಟಡದ 3 ಮತ್ತು 4ನೇ ಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸುತ್ತಿದ್ದಂತೆ ಶಿಕ್ಷಕರು…

ಡಿಕೆಶಿ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್ – ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ಸ್ವೀಕಾರ

ಬೆಂಗಳೂರು: ಡಿಕೆ ಶಿವಕುಮಾರ್‌ (DK Shivakumar) ಅವರ ಪದಗ್ರಹಣಕ್ಕೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ (ಜೂ.3) ರಾಜ್ಯದ ನೂತನ ಮುಖ್ಯಮಂತ್ರಿಯಾಗಿ (Karnataka Chief Minister) ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಬುಧವಾರ ಸಂಜೆ 4 ಗಂಟೆಯ ನಂತರ ವಿಧಾನಸೌಧದ…

ಮಂಗಳೂರು : ಗಾಯಗೊಂಡ ತಾಯಿ, ಮಗುವಿಗಾಗಿ ಬಸ್ಸನ್ನೇ ಆಸ್ಪತ್ರೆಯತ್ತ ಸಾಗಿಸಿದ ಬಸ್‌ ಸಿಬ್ಬಂದಿ – ಮಾನವೀಯತೆಗೆ ಶ್ಲಾಘನೆ

ಮಂಗಳೂರು, ಮೇ. 30: ಬಸ್ಸಿನಿಂದ ಬಿದ್ದು ಗಾಯಗೊಂಡಿದ್ದ ತಾಯಿ ಮತ್ತು ಮಗುವನ್ನು ಹಿಂದಿನಿಂದ ಬರುತ್ತಿದ್ದ ಇನ್ನೊಂದು ಸಿಟಿ ಬಸ್ಸಿನ ಚಾಲಕ ಮತ್ತು ನಿರ್ವಾಹಕರು ಅಸ್ಪತ್ರೆಗೆ ಸಾಗಿಸಲು ಸಹಾಯ ಮಾಡುವ ಮೂಲಕ ಹೃದಯಸ್ಪರ್ಶಿ ಮಾನವೀಯತೆ ಮೆರೆದಿದ್ದಾರೆ. ಕಾವೂರಿನಿಂದ ಕುಂಜತ್‌ಬೈಲ್‌ಗೆ ರೂಟ್ ನಂ. 13B…

ಮಂಡ್ಯ ಜಿಲ್ಲೆ ಶಾಸಕರೊಂದಿಗೆ ಡಿಕೆಶಿ ಮಿಡ್‌ನೈಟ್ ಮೀಟಿಂಗ್ – ಕುತೂಹಲ ಕೆರಳಿಸಿದ 1 ಗಂಟೆ ಚರ್ಚೆ

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರ ರಾಜ್ಯಭಾರಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಮುಂಗಾರು ಆರಂಭಕ್ಕೂ ಮುನ್ನವೇ ಡಿಕೆ ಯುಗಾರಂಭವಾಗಲಿದೆ. ಸೋಮವಾರ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಪಟ್ಟಾಭಿಷೇಕ ನಡೆಯೋ ಸಾಧ್ಯತೆ ಇದೆ. ಹೀಗಾಗಿ ಭಾನುವಾರ (ಮೇ 31) ಸಂಜೆ ಕಾಂಗ್ರೆಸ್…

2ನೇ ಬಾರಿಗೆ ದರ ಏರಿಕೆ ಬಿಸಿ – ಸಿಎನ್‌ಜಿ ಬೆಲೆ ಮತ್ತೆ 2 ರೂ. ಹೆಚ್ಚಳ

ಮುಂಬೈ: ಪೆಟ್ರೋಲ್‌, ಡೀಸೆಲ್‌ (Petrol, Diesel) ಬಳಿಕ ಇದೀಗ ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‌ಜಿ) ದರ (CNG Rate) ಮತ್ತೆ ಪ್ರತಿ ಕೆಜಿಗೆ 2 ರೂ.ಗಳಷ್ಟು ಹೆಚ್ಚಳ ಮಾಡಲಾಗಿದೆ. ಸರ್ಕಾರಿ ಅನಿಲ ವಿತರಕ ಮಹಾನಗರ ಗ್ಯಾಸ್ ಲಿಮಿಟೆಡ್ (MGL) ಸಂಸ್ಥೆಯು ಮುಂಬೈನಲ್ಲಿ…

ನಿರ್ಮಾಣ ಹಂತದ ಸೇತುವೆ ಕುಸಿದು 6 ಕಾರ್ಮಿಕರು ಸಾವು – ಹಲವರು ಅವಶೇಷಗಳ ಅಡಿಯಲ್ಲಿ ಲಾಕ್‌

ಲಕ್ನೋ: ಚಂಡಮಾರುತಕ್ಕೆ ಸಿಕ್ಕಿ ಬೆಟ್ಟಾ ನದಿಯ ಮೇಲೆ‌ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು (Hamirpur Bridge Collapse) 6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಹಮೀರ್‌ಪುರದಲ್ಲಿ ನಡೆದಿದೆ. ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲೆಂದು ನಿರ್ಮಿಸಿದ್ದ ಸೇತುವೆಯೇ (Bridge)…

ಅಜೆಕಾರು: ಬಾಲಕಿಗೆ ಲೈಂಗಿಕ ಕಿರುಕುಳ; ವ್ಯಕ್ತಿ ಬಂಧನ : ಪೋಕೋ ಪ್ರಕರಣ ದಾಖಲು

ಅಜೆಕಾರು : ರಸ್ತೆಯಲ್ಲಿ ಹೋಗುತ್ತಿದ್ದ ನಡೆದುಕೊಂಡು ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯನ್ನು ಮನೆಗೆ ಡ್ರಾಪ್ ಕೊಡುವುದಾಗಿ ಪುಸಲಾಯಿಸಿ ವಿವಾಹಿತ ವ್ಯಕ್ತಿಯೋರ್ವ ತನ್ನ ಬೈಕಿನಲ್ಲಿ ಕುಳ್ಳಿರಿಸಿಕೊಂಡು ಕರೆದೊಯ್ಯುವ ಸಂದರ್ಭ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದಾಗ ಬೆದರಿದ ಬಾಲಕಿ ಬೈಕಿನಿಂದ ಜಿಗಿದು ಗಾಯಗೊಂಡ ಘಟನೆ…

ಪುತ್ತೂರಿನಲ್ಲಿ ಯುವಕನ ಕಿಡ್ನ್ಯಾಪ್‌: ನಿರ್ಜನ ಗುಡ್ಡದಲ್ಲಿ ಅಮಾನವೀಯ ಹಲ್ಲೆ

ಪುತ್ತೂರು: ಬೆಳ್ತಂಗಡಿಯ ಯುವಕನೋರ್ವನನ್ನು ರಿಕ್ಷಾದಲ್ಲಿ ಅಪಹರಿಸಿ, ಎರಡು ದಿನಗಳ ಕಾಲ ಗುಡ್ಡವೊಂದರಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೆದಿಲದಲ್ಲಿ ನಡೆದಿದೆ. ಕಾಸರಗೋಡಿನಲ್ಲಿ ಬೇಕರಿ ಉದ್ಯಮ ನಡೆಸುತ್ತಿರುವ ಬೆಳ್ತಂಗಡಿ ತಾಲೂಕಿನ ತೆಕ್ಕಾರು ನಿವಾಸಿ ಮಹಮ್ಮದ್ ಇರ್ಷಾದ್ (26)…

ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳು ಹಾಗೂ ಮಾಂಸ ವಶ

ಬಂಟ್ವಾಳ: ಅಕ್ರಮ ಜಾನುವಾರು ವಧೆ ನಡೆಸುತ್ತಿದ್ದ ಆರೋಪದ ಮೇಲೆ ಬಂಟ್ವಾಳ ನಗರ ಪೊಲೀಸರು ಇಬ್ಬರನ್ನು ಬಂಧಿಸಿ, 06 ಜಾನುವಾರುಗಳು, ಕತ್ತರಿಸಲಾದ ಮಾಂಸ, ಒಂದು ಕಾರು ಹಾಗೂ ಕೃತ್ಯಕ್ಕೆ ಬಳಸಿದ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಮೇ 27ರ ರಾತ್ರಿ, ಸಜಿಪಮೂಡ ಗ್ರಾಮದ ಪಂಜಾಜೆ ಪ್ರದೇಶದಲ್ಲಿ…

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot) ಅವರು ಇಂದು (ಮೇ 29) ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ. ಸಂವಿಧಾನಬದ್ಧವಾಗಿ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಬಗ್ಗೆ ಲೋಕಭವನದಿಂದ ಅಧಿಕೃತ…

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ – ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ಮುಂದುವರಿದಿದ್ದ ತೀವ್ರ ಕುತೂಹಲ ಮತ್ತು ಹೈಡ್ರಾಮಾಗೆ ಕೊನೆಗೂ ಭಾವುಕ ತೆರೆ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ (Resignation) ಸಲ್ಲಿಸುವ ಮೂಲಕ ಅಧಿಕಾರದಿಂದ ಕೆಳಗೆ ಇಳಿದಿದ್ದಾರೆ. ರಾಜೀನಾಮೆ…

ಕರ್ನಾಟಕ ರಾಜಕೀಯದಲ್ಲಿ ಹೊಸ ಟ್ವಿಸ್ಟ್: ಡಿ ಸಿ ಎಂ ಸ್ಥಾನಕ್ಕೆ ಯು.ಟಿ. ಖಾದರ್ ಹೆಸರು ಮುನ್ನಡೆ?

ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಗದ್ದಲದ ನಡುವೆಯೇ ಹೊಸ ಸಂಪುಟ ರಚನೆ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ತೀವ್ರ ಚರ್ಚೆ, ಬಿರುಸಿನ ಚಟುವಟಿಕೆಗಳು ನಡೆಯಲಾರಂಭಿಸಿವೆ. ಮಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯುಟಿ ಖಾದ‌ರ್ ಅವರು, ‘ಈಗ ನಾನು ಸ್ಪೀಕ‌ರ್ ಆಗಿದ್ದೇನೆ. ಮುಂದೆ…

ಪುತ್ತೂರಿಗೆ ಸಚಿವ ಸ್ಥಾನ ಸಿಗುತ್ತಾ? ಕಾಂಗ್ರೆಸ್ ವಲಯದಲ್ಲಿ ಅಶೋಕ್ ರೈ ಹೆಸರು ಫುಲ್ ಸದ್ದು

ರಾಜ್ಯ ರಾಜಕಾರಣದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆ ಚರ್ಚೆ ಜೋರಾಗಿದ್ದು, ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಆಪ್ತ ವಲಯದಲ್ಲಿ ಹೊಸ ರಾಜಕೀಯ ಲೆಕ್ಕಾಚಾರ ಆರಂಭವಾಗಿದೆ. ಇದರ ನಡುವೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಸಚಿವ ಸ್ಥಾನ ಸಿಗಬಹುದೇ…

ಕೆ.ಎಸ್ಆರ್.ಟಿ.ಸಿ ಕಡೆಯಿಂದ ವಿದ್ಯಾರ್ಥಿಗಳ ಬಸ್ ಪಾಸ್ ಅರ್ಜಿ ಅಹ್ವಾನ

2026-27ನೇ ಸಾಲಿನ ರಿಯಾಯಿತಿ ದರದ ಬಸ್ ಪಾಸ್ ಗಾಗಿ ಕೆಎಸ್‌ಆರ್‌ಟಿಸಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ ಮೇ.29 ಪೋರ್ಟಲ್ ರಿಂದ ಸೇವಾ ಸಿಂಧು (https://sevasindhuservices.karnat aka.gov.in) ಮೂಲಕ ಆನ್‌ಲೈನ್‌ನಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಗ್ರಾಮ ಒನ್…

ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಘೋಷಿಸಿದ ಸಿದ್ದರಾಮಯ್ಯ!

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ದಶಕದ ದೊಡ್ಡ ಹೈಡ್ರಾಮಾ ಅಂತ್ಯಗೊಳ್ಳುವ ಲಕ್ಷಣಗಳು ಗೋಚರಿಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಇಂದು ನಡೆದ ಸಚಿವರ ಮಹತ್ವದ ‘ಬ್ರೇಕ್​ಫಾಸ್ಟ್​ ಮೀಟಿಂಗ್’ನಲ್ಲಿ ಸಿದ್ದರಾಮಯ್ಯ ಅವರು ತಾವಾಗಿಯೇ ಪದತ್ಯಾಗ ಮಾಡಲಿರುವ ನಿರ್ಧಾರವನ್ನು…

ಬಕ್ರೀದ್‌ಗೆ ಬಲಿ ಕೊಡಲು ಖರೀದಿಸಿದ್ದ ಟ್ರಂಪ್ ಹೋಲುವ ಎಮ್ಮೆ ಮೃಗಾಲಯಕ್ಕೆ ಶಿಫ್ಟ್

ಢಾಕಾ: ಇತ್ತೀಚಿಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಕಣ್ಣುಗಳನ್ನು ಹೋಲುವ ಎಮ್ಮೆಯೊಂದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಈ ಎಮ್ಮೆಯನ್ನು ಬಕ್ರೀದ್‌ಗೆ (Bakrid) ಬಲಿ ಕೊಡಲು ಮುಸ್ಲಿಮರು ಖರೀದಿ ಮಾಡಿದ್ದರು. ಆದರೆ, ಈ ಎಮ್ಮೆಯನ್ನು…

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ವಿದಾಯದ ಬ್ರೇಕ್‌ಫಾಸ್ಟ್‌ನಲ್ಲಿ ನುಡಿದಿದ್ದಾರೆ.ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ(Breakfast Meeting) ಮಾತನಾಡಿದ ಅವರು, ಹೈಕಮಾಂಡ್ ಹೇಳುವುವುದನ್ನು ಪಾಲನೆ ಮಾಡುವುದು ನನ್ನ ಕರ್ತವ್ಯ ಎಂದು ನುಡಿದಿದ್ದಾರೆ. ಈ…

ಬ್ರೇಕ್‌ಫಾಸ್ಟ್‌ ಮೀಟಿಂಗ್‌ – ಸಿದ್ದರಾಮಯ್ಯನವರನ್ನು ತಬ್ಬಿ ಕಾಲಿಗೆ ಬಿದ್ದ ಡಿಕೆಶಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಪರಸ್ಪರ ಅಲಿಂಗನ ಮಾಡಿಕೊಂಡಿದ್ದಾರೆ.ಬೆಳಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿಕೆ ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಮನೆಗೆ ಬಂದ ಡಿಕೆಶಿ ಜೊತೆ ಮೊದಲು ಸಿಎಂ…

ಡೇಟಿಂಗ್ ಆ್ಯಪ್‌ನಲ್ಲಿ ಸಿಕ್ಕ ಸುಂದರಿಯ ಬಲೆಗೆ ಬಿದ್ದು ಕೋಟ್ಯಾಂತರ ರೂ. ಕಳೆದುಕೊಂಡ ಟೆಕ್ಕಿ!

ಬೆಂಗಳೂರು, ಮೇ 28: ಆಧುನಿಕ ಜಗತ್ತಿನಲ್ಲಿ ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೊಸ ರೂಪ ಪಡೆದುಕೊಳ್ಳುತ್ತಿವೆ. ಸದ್ಯ ನಗರದಲ್ಲಿ ಡೇಟಿಂಗ್ ಆ್ಯಪ್ (Dating App) ಮೂಲಕ ಸುಂದರಿಯೊಬ್ಬಳ ಬಣ್ಣದ ಮಾತಿಗೆ ಮರುಳಾದ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬ ಬರೊಬ್ಬರಿ 1.66 ಕೋಟಿ ರೂಪಾಯಿ…

ಮುಲ್ಕಿಯಲ್ಲಿ ಬೈಕ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸಿರುವ ಮುಲ್ಕಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಕಳುವಾದ ಬೈಕ್ ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ದಿನಾಂಕ 18-05-2026 ರಂದು ಮುಲ್ಕಿ ಜಂಕ್ಷನ್‌ನ ಅಪೋಲೊ ಫಾರ್ಮಾ ಸಮೀಪ…

ಮುಂದಿನ ಕೆಲವು ದಿನಗಳಲ್ಲಿ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು, ಮೇ 28: ರಾಜ್ಯದಾದ್ಯಂತ ವರುಣನ ಅಬ್ಬರ ಮುಂದುವರಿದಿದ್ದು, ರಾಜ್ಯದ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

ಸಿಎಂ ಬದಲಾದರೇ ಇಡೀ ಸಂಪುಟವೇ ಬದಲು! ಮಹತ್ವದ ಬದಲಾವಣೆಗೆ ಸಿದ್ಧವಾಗಿದೆ ಪ್ಲಾನ್

ಬೆಂಗಳೂರು, ಮೇ 28: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ರಾಜೀನಾಮೆ ಪ್ರಕ್ರಿಯೆ ಬೆನ್ನಲ್ಲೇ, ರಾಜ್ಯ ಸಚಿವ ಸಂಪುಟದಲ್ಲಿ ಅತ್ಯಂತ ಪ್ರಮುಖ ಹಾಗೂ ಮಹತ್ವದ ಬದಲಾವಣೆಗಳಿಗೆ ಹೈಕಮಾಂಡ್ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದೆ ಎಂಬುದು ತಿಳಿದುಬಂದಿದೆ. ಸಾಂವಿಧಾನಿಕ ನಿಯಮಗಳ ಪ್ರಕಾರ, ಮುಖ್ಯಮಂತ್ರಿಯೊಬ್ಬರು ರಾಜೀನಾಮೆ…

ರಾಜಕೀಯ ಬೆಳವಣಿಗೆ ಮಧ್ಯೆ ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್‌

ಬೆಂಗಳೂರು: ರಾಜ್ಯದಲ್ಲಿ ತೀವ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ ರಾಜ್ಯಪಾಲ(Governor) ಥಾವರ್ ಚಂದ್ ಗೆಹ್ಲೋಟ್(Thawar Chand Gehlot) ಅವರು ಮಧ್ಯರಾತ್ರಿ ದಿಢೀರ್ ಮುಂಬೈಗೆ (Mumbai) ಪ್ರಯಾಣ ಬೆಳೆಸಿದ್ದಾರೆ. ಹತ್ತಿರ ಸಂಬಂಧಿಕರೊಬ್ಬರ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಯಪಾಲರು ತುರ್ತಾಗಿ ಮುಂಬೈಗೆ ತೆರಳಿದ್ದಾರೆ ಎಂದು…

ಇಂದು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ಬೆಂಗಳೂರು: ಅಹಿಂದ ನಾಯಕ ಸಿದ್ದರಾಮಯ್ಯ (Siddaramaiah) ರಾಜಕೀಯ ಬದುಕಿನ ಮಹತ್ವದ ಅಧ್ಯಾಯಕ್ಕೆ ತೆರೆ ಬೀಳುತ್ತಿದೆ. ಕಾಂಗ್ರೆಸ್‌ನಲ್ಲಿ (Congress) ಎರಡನೇ ಅವಧಿಗೆ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡ್ತಿದ್ದಾರೆ. ರಾಜ್ಯದ ಒಬ್ಬ ಟಾಪ್ ಮಾಸ್ ಲೀಡರ್ ಆಗಿದ್ದ ಸಿದ್ದರಾಮಯ್ಯ…

ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ” – ಹಾಲಿ ಶಾಸಕರಿಗೆ ಮಾಜಿ ಶಾಸಕರ ಸವಾಲು

ಪುತ್ತೂರು: ಮಾಜಿ ಶಾಸಕರು ಅಕ್ರಮ ಸಕ್ರಮದಲ್ಲಿ 2 ಲಕ್ಷರೂಪಾಯಿಯನ್ನು 45 ಜನರಿಂದ ಲಂಚ ಪಡೆದಿದ್ದಾರೆ ಎಂದು ಹಾಲಿ ಶಾಸಕರು ಮತ್ತು ಅಧ್ಯಾಪಕನ ಮಗ ಹೇಳಿಕೆ ನೀಡಿದ್ದರು. ಒಬ್ಬ ಜವಾಬ್ದಾರಿಯುತ ಶಾಸಕ ಆ ಮಾಜಿ ಶಾಸಕರು ಯಾರೆಂದು ಖಾತ್ರಿ ಪಡಿಸಲಿ ಮತ್ತು ಆ…

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ :ತಡೆ ನೀಡಲು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಗಡಿಪಾರು ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಮೂರನೇ ಬಾರಿಗೆ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಏಪ್ರಿಲ್ 30ರಂದು ವಜಾಗೊಳಿಸಿದ್ದ…

ವಿಷುಕಣಿ 5.0 ಯಶಸ್ವಿ ಆಯೋಜನೆ: ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

ಬೆಳ್ತಂಗಡಿ : ಮೇ 17ರಂದು ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆದ ವಿಷುಕಣಿ 5.0–2026 ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಅಂತರಾಷ್ಟ್ರೀಯ ಕಲಾವಿದರ ಸಾಂಸ್ಕೃತಿಕ ಪ್ರದರ್ಶನ ಹಾಗೂ 33 ಬಗೆಯ ಕೇರಳ ಮಾದರಿಯ ವಿಶೇಷ ಖಾದ್ಯಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು. ಬೆಳ್ತಂಗಡಿ ತಾಲೂಕಿನ ಹಿಂದೂ…