ನಿರ್ಮಾಣ ಹಂತದ ಸೇತುವೆ ಕುಸಿದು 6 ಕಾರ್ಮಿಕರು ಸಾವು – ಹಲವರು ಅವಶೇಷಗಳ ಅಡಿಯಲ್ಲಿ ಲಾಕ್‌

ಲಕ್ನೋ: ಚಂಡಮಾರುತಕ್ಕೆ ಸಿಕ್ಕಿ ಬೆಟ್ಟಾ ನದಿಯ ಮೇಲೆ‌ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು (Hamirpur Bridge Collapse) 6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಹಮೀರ್‌ಪುರದಲ್ಲಿ ನಡೆದಿದೆ. ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲೆಂದು ನಿರ್ಮಿಸಿದ್ದ ಸೇತುವೆಯೇ (Bridge)…

ಅಜೆಕಾರು: ಬಾಲಕಿಗೆ ಲೈಂಗಿಕ ಕಿರುಕುಳ; ವ್ಯಕ್ತಿ ಬಂಧನ : ಪೋಕೋ ಪ್ರಕರಣ ದಾಖಲು

ಅಜೆಕಾರು : ರಸ್ತೆಯಲ್ಲಿ ಹೋಗುತ್ತಿದ್ದ ನಡೆದುಕೊಂಡು ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯನ್ನು ಮನೆಗೆ ಡ್ರಾಪ್ ಕೊಡುವುದಾಗಿ ಪುಸಲಾಯಿಸಿ ವಿವಾಹಿತ ವ್ಯಕ್ತಿಯೋರ್ವ ತನ್ನ ಬೈಕಿನಲ್ಲಿ ಕುಳ್ಳಿರಿಸಿಕೊಂಡು ಕರೆದೊಯ್ಯುವ ಸಂದರ್ಭ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದಾಗ ಬೆದರಿದ ಬಾಲಕಿ ಬೈಕಿನಿಂದ ಜಿಗಿದು ಗಾಯಗೊಂಡ ಘಟನೆ…

ಪುತ್ತೂರಿನಲ್ಲಿ ಯುವಕನ ಕಿಡ್ನ್ಯಾಪ್‌: ನಿರ್ಜನ ಗುಡ್ಡದಲ್ಲಿ ಅಮಾನವೀಯ ಹಲ್ಲೆ

ಪುತ್ತೂರು: ಬೆಳ್ತಂಗಡಿಯ ಯುವಕನೋರ್ವನನ್ನು ರಿಕ್ಷಾದಲ್ಲಿ ಅಪಹರಿಸಿ, ಎರಡು ದಿನಗಳ ಕಾಲ ಗುಡ್ಡವೊಂದರಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೆದಿಲದಲ್ಲಿ ನಡೆದಿದೆ. ಕಾಸರಗೋಡಿನಲ್ಲಿ ಬೇಕರಿ ಉದ್ಯಮ ನಡೆಸುತ್ತಿರುವ ಬೆಳ್ತಂಗಡಿ ತಾಲೂಕಿನ ತೆಕ್ಕಾರು ನಿವಾಸಿ ಮಹಮ್ಮದ್ ಇರ್ಷಾದ್ (26)…

ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳು ಹಾಗೂ ಮಾಂಸ ವಶ

ಬಂಟ್ವಾಳ: ಅಕ್ರಮ ಜಾನುವಾರು ವಧೆ ನಡೆಸುತ್ತಿದ್ದ ಆರೋಪದ ಮೇಲೆ ಬಂಟ್ವಾಳ ನಗರ ಪೊಲೀಸರು ಇಬ್ಬರನ್ನು ಬಂಧಿಸಿ, 06 ಜಾನುವಾರುಗಳು, ಕತ್ತರಿಸಲಾದ ಮಾಂಸ, ಒಂದು ಕಾರು ಹಾಗೂ ಕೃತ್ಯಕ್ಕೆ ಬಳಸಿದ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಮೇ 27ರ ರಾತ್ರಿ, ಸಜಿಪಮೂಡ ಗ್ರಾಮದ ಪಂಜಾಜೆ ಪ್ರದೇಶದಲ್ಲಿ…

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot) ಅವರು ಇಂದು (ಮೇ 29) ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ. ಸಂವಿಧಾನಬದ್ಧವಾಗಿ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಬಗ್ಗೆ ಲೋಕಭವನದಿಂದ ಅಧಿಕೃತ…

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ – ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ಮುಂದುವರಿದಿದ್ದ ತೀವ್ರ ಕುತೂಹಲ ಮತ್ತು ಹೈಡ್ರಾಮಾಗೆ ಕೊನೆಗೂ ಭಾವುಕ ತೆರೆ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ (Resignation) ಸಲ್ಲಿಸುವ ಮೂಲಕ ಅಧಿಕಾರದಿಂದ ಕೆಳಗೆ ಇಳಿದಿದ್ದಾರೆ. ರಾಜೀನಾಮೆ…

ಕರ್ನಾಟಕ ರಾಜಕೀಯದಲ್ಲಿ ಹೊಸ ಟ್ವಿಸ್ಟ್: ಡಿ ಸಿ ಎಂ ಸ್ಥಾನಕ್ಕೆ ಯು.ಟಿ. ಖಾದರ್ ಹೆಸರು ಮುನ್ನಡೆ?

ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಗದ್ದಲದ ನಡುವೆಯೇ ಹೊಸ ಸಂಪುಟ ರಚನೆ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ತೀವ್ರ ಚರ್ಚೆ, ಬಿರುಸಿನ ಚಟುವಟಿಕೆಗಳು ನಡೆಯಲಾರಂಭಿಸಿವೆ. ಮಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯುಟಿ ಖಾದ‌ರ್ ಅವರು, ‘ಈಗ ನಾನು ಸ್ಪೀಕ‌ರ್ ಆಗಿದ್ದೇನೆ. ಮುಂದೆ…

ಪುತ್ತೂರಿಗೆ ಸಚಿವ ಸ್ಥಾನ ಸಿಗುತ್ತಾ? ಕಾಂಗ್ರೆಸ್ ವಲಯದಲ್ಲಿ ಅಶೋಕ್ ರೈ ಹೆಸರು ಫುಲ್ ಸದ್ದು

ರಾಜ್ಯ ರಾಜಕಾರಣದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆ ಚರ್ಚೆ ಜೋರಾಗಿದ್ದು, ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಆಪ್ತ ವಲಯದಲ್ಲಿ ಹೊಸ ರಾಜಕೀಯ ಲೆಕ್ಕಾಚಾರ ಆರಂಭವಾಗಿದೆ. ಇದರ ನಡುವೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಸಚಿವ ಸ್ಥಾನ ಸಿಗಬಹುದೇ…

ಕೆ.ಎಸ್ಆರ್.ಟಿ.ಸಿ ಕಡೆಯಿಂದ ವಿದ್ಯಾರ್ಥಿಗಳ ಬಸ್ ಪಾಸ್ ಅರ್ಜಿ ಅಹ್ವಾನ

2026-27ನೇ ಸಾಲಿನ ರಿಯಾಯಿತಿ ದರದ ಬಸ್ ಪಾಸ್ ಗಾಗಿ ಕೆಎಸ್‌ಆರ್‌ಟಿಸಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ ಮೇ.29 ಪೋರ್ಟಲ್ ರಿಂದ ಸೇವಾ ಸಿಂಧು (https://sevasindhuservices.karnat aka.gov.in) ಮೂಲಕ ಆನ್‌ಲೈನ್‌ನಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಗ್ರಾಮ ಒನ್…

ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಘೋಷಿಸಿದ ಸಿದ್ದರಾಮಯ್ಯ!

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ದಶಕದ ದೊಡ್ಡ ಹೈಡ್ರಾಮಾ ಅಂತ್ಯಗೊಳ್ಳುವ ಲಕ್ಷಣಗಳು ಗೋಚರಿಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಇಂದು ನಡೆದ ಸಚಿವರ ಮಹತ್ವದ ‘ಬ್ರೇಕ್​ಫಾಸ್ಟ್​ ಮೀಟಿಂಗ್’ನಲ್ಲಿ ಸಿದ್ದರಾಮಯ್ಯ ಅವರು ತಾವಾಗಿಯೇ ಪದತ್ಯಾಗ ಮಾಡಲಿರುವ ನಿರ್ಧಾರವನ್ನು…

ಬಕ್ರೀದ್‌ಗೆ ಬಲಿ ಕೊಡಲು ಖರೀದಿಸಿದ್ದ ಟ್ರಂಪ್ ಹೋಲುವ ಎಮ್ಮೆ ಮೃಗಾಲಯಕ್ಕೆ ಶಿಫ್ಟ್

ಢಾಕಾ: ಇತ್ತೀಚಿಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಕಣ್ಣುಗಳನ್ನು ಹೋಲುವ ಎಮ್ಮೆಯೊಂದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಈ ಎಮ್ಮೆಯನ್ನು ಬಕ್ರೀದ್‌ಗೆ (Bakrid) ಬಲಿ ಕೊಡಲು ಮುಸ್ಲಿಮರು ಖರೀದಿ ಮಾಡಿದ್ದರು. ಆದರೆ, ಈ ಎಮ್ಮೆಯನ್ನು…

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ವಿದಾಯದ ಬ್ರೇಕ್‌ಫಾಸ್ಟ್‌ನಲ್ಲಿ ನುಡಿದಿದ್ದಾರೆ.ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ(Breakfast Meeting) ಮಾತನಾಡಿದ ಅವರು, ಹೈಕಮಾಂಡ್ ಹೇಳುವುವುದನ್ನು ಪಾಲನೆ ಮಾಡುವುದು ನನ್ನ ಕರ್ತವ್ಯ ಎಂದು ನುಡಿದಿದ್ದಾರೆ. ಈ…

ಬ್ರೇಕ್‌ಫಾಸ್ಟ್‌ ಮೀಟಿಂಗ್‌ – ಸಿದ್ದರಾಮಯ್ಯನವರನ್ನು ತಬ್ಬಿ ಕಾಲಿಗೆ ಬಿದ್ದ ಡಿಕೆಶಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಪರಸ್ಪರ ಅಲಿಂಗನ ಮಾಡಿಕೊಂಡಿದ್ದಾರೆ.ಬೆಳಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿಕೆ ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಮನೆಗೆ ಬಂದ ಡಿಕೆಶಿ ಜೊತೆ ಮೊದಲು ಸಿಎಂ…

ಡೇಟಿಂಗ್ ಆ್ಯಪ್‌ನಲ್ಲಿ ಸಿಕ್ಕ ಸುಂದರಿಯ ಬಲೆಗೆ ಬಿದ್ದು ಕೋಟ್ಯಾಂತರ ರೂ. ಕಳೆದುಕೊಂಡ ಟೆಕ್ಕಿ!

ಬೆಂಗಳೂರು, ಮೇ 28: ಆಧುನಿಕ ಜಗತ್ತಿನಲ್ಲಿ ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೊಸ ರೂಪ ಪಡೆದುಕೊಳ್ಳುತ್ತಿವೆ. ಸದ್ಯ ನಗರದಲ್ಲಿ ಡೇಟಿಂಗ್ ಆ್ಯಪ್ (Dating App) ಮೂಲಕ ಸುಂದರಿಯೊಬ್ಬಳ ಬಣ್ಣದ ಮಾತಿಗೆ ಮರುಳಾದ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬ ಬರೊಬ್ಬರಿ 1.66 ಕೋಟಿ ರೂಪಾಯಿ…

ಮುಲ್ಕಿಯಲ್ಲಿ ಬೈಕ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸಿರುವ ಮುಲ್ಕಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಕಳುವಾದ ಬೈಕ್ ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ದಿನಾಂಕ 18-05-2026 ರಂದು ಮುಲ್ಕಿ ಜಂಕ್ಷನ್‌ನ ಅಪೋಲೊ ಫಾರ್ಮಾ ಸಮೀಪ…

ಮುಂದಿನ ಕೆಲವು ದಿನಗಳಲ್ಲಿ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು, ಮೇ 28: ರಾಜ್ಯದಾದ್ಯಂತ ವರುಣನ ಅಬ್ಬರ ಮುಂದುವರಿದಿದ್ದು, ರಾಜ್ಯದ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

ಸಿಎಂ ಬದಲಾದರೇ ಇಡೀ ಸಂಪುಟವೇ ಬದಲು! ಮಹತ್ವದ ಬದಲಾವಣೆಗೆ ಸಿದ್ಧವಾಗಿದೆ ಪ್ಲಾನ್

ಬೆಂಗಳೂರು, ಮೇ 28: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ರಾಜೀನಾಮೆ ಪ್ರಕ್ರಿಯೆ ಬೆನ್ನಲ್ಲೇ, ರಾಜ್ಯ ಸಚಿವ ಸಂಪುಟದಲ್ಲಿ ಅತ್ಯಂತ ಪ್ರಮುಖ ಹಾಗೂ ಮಹತ್ವದ ಬದಲಾವಣೆಗಳಿಗೆ ಹೈಕಮಾಂಡ್ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದೆ ಎಂಬುದು ತಿಳಿದುಬಂದಿದೆ. ಸಾಂವಿಧಾನಿಕ ನಿಯಮಗಳ ಪ್ರಕಾರ, ಮುಖ್ಯಮಂತ್ರಿಯೊಬ್ಬರು ರಾಜೀನಾಮೆ…

ರಾಜಕೀಯ ಬೆಳವಣಿಗೆ ಮಧ್ಯೆ ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್‌

ಬೆಂಗಳೂರು: ರಾಜ್ಯದಲ್ಲಿ ತೀವ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ ರಾಜ್ಯಪಾಲ(Governor) ಥಾವರ್ ಚಂದ್ ಗೆಹ್ಲೋಟ್(Thawar Chand Gehlot) ಅವರು ಮಧ್ಯರಾತ್ರಿ ದಿಢೀರ್ ಮುಂಬೈಗೆ (Mumbai) ಪ್ರಯಾಣ ಬೆಳೆಸಿದ್ದಾರೆ. ಹತ್ತಿರ ಸಂಬಂಧಿಕರೊಬ್ಬರ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಯಪಾಲರು ತುರ್ತಾಗಿ ಮುಂಬೈಗೆ ತೆರಳಿದ್ದಾರೆ ಎಂದು…

ಇಂದು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ಬೆಂಗಳೂರು: ಅಹಿಂದ ನಾಯಕ ಸಿದ್ದರಾಮಯ್ಯ (Siddaramaiah) ರಾಜಕೀಯ ಬದುಕಿನ ಮಹತ್ವದ ಅಧ್ಯಾಯಕ್ಕೆ ತೆರೆ ಬೀಳುತ್ತಿದೆ. ಕಾಂಗ್ರೆಸ್‌ನಲ್ಲಿ (Congress) ಎರಡನೇ ಅವಧಿಗೆ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡ್ತಿದ್ದಾರೆ. ರಾಜ್ಯದ ಒಬ್ಬ ಟಾಪ್ ಮಾಸ್ ಲೀಡರ್ ಆಗಿದ್ದ ಸಿದ್ದರಾಮಯ್ಯ…

ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ” – ಹಾಲಿ ಶಾಸಕರಿಗೆ ಮಾಜಿ ಶಾಸಕರ ಸವಾಲು

ಪುತ್ತೂರು: ಮಾಜಿ ಶಾಸಕರು ಅಕ್ರಮ ಸಕ್ರಮದಲ್ಲಿ 2 ಲಕ್ಷರೂಪಾಯಿಯನ್ನು 45 ಜನರಿಂದ ಲಂಚ ಪಡೆದಿದ್ದಾರೆ ಎಂದು ಹಾಲಿ ಶಾಸಕರು ಮತ್ತು ಅಧ್ಯಾಪಕನ ಮಗ ಹೇಳಿಕೆ ನೀಡಿದ್ದರು. ಒಬ್ಬ ಜವಾಬ್ದಾರಿಯುತ ಶಾಸಕ ಆ ಮಾಜಿ ಶಾಸಕರು ಯಾರೆಂದು ಖಾತ್ರಿ ಪಡಿಸಲಿ ಮತ್ತು ಆ…

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ :ತಡೆ ನೀಡಲು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಗಡಿಪಾರು ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಮೂರನೇ ಬಾರಿಗೆ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಏಪ್ರಿಲ್ 30ರಂದು ವಜಾಗೊಳಿಸಿದ್ದ…

ವಿಷುಕಣಿ 5.0 ಯಶಸ್ವಿ ಆಯೋಜನೆ: ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

ಬೆಳ್ತಂಗಡಿ : ಮೇ 17ರಂದು ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆದ ವಿಷುಕಣಿ 5.0–2026 ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಅಂತರಾಷ್ಟ್ರೀಯ ಕಲಾವಿದರ ಸಾಂಸ್ಕೃತಿಕ ಪ್ರದರ್ಶನ ಹಾಗೂ 33 ಬಗೆಯ ಕೇರಳ ಮಾದರಿಯ ವಿಶೇಷ ಖಾದ್ಯಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು. ಬೆಳ್ತಂಗಡಿ ತಾಲೂಕಿನ ಹಿಂದೂ…

ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ನೂತನ ಕಟ್ಟಡ ನಿರ್ಮಾಣಕ್ಕೆ ರೂ.2 ಕೋಟಿ ಅನುದಾನ ಬಿಡುಗಡೆ– ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ನೂತನ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರವು ರೂ.2.00 ಕೋಟಿ ಅನುದಾನವನ್ನು ಮಂಜೂರು ಮಾಡಿ ಬಿಡುಗಡೆಗೊಳಿಸಿದೆ ಎಂದು ಶಾಸಕ ಹರೀಶ್ ಪೂಂಜಾ ತಿಳಿಸಿದ್ದಾರೆ. ಈ ವಸತಿ ಶಾಲೆಯ…

ಒಂದು ಪರೀಕ್ಷೆ ನಡೆಸಬೇಕಿತ್ತು, ಅದಕ್ಕಾಗಿ ಆತನನ್ನು ಕಣಕ್ಕಿಳಿಸಿದೆವು!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಆರ್​ಸಿಬಿ ತಂಡ ಫೈನಲ್​ಗೇರಿದೆ. ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ…

ಪಕ್ಷನಿಷ್ಠನಿಗೆ ಪಟ್ಟ ಕಟ್ಟಿದ ಹೈಕಮಾಂಡ್ – ಕೊಟ್ಟ ಮಾತಿನಂತೆ ಬದಲಾವಣೆ

ಬೆಂಗಳೂರು: ಮೂರು ವರ್ಷಗಳಿಂದ ರಾಜ್ಯವನ್ನು ಆಳಿದ ಸಿದ್ದರಾಮಯ್ಯ (Siddaramaiah) ಆಳ್ವಿಕೆ ಇನ್ನೇನ್ನೂ ಅಂತ್ಯ ಕಾಲಕ್ಕೆ ಬಂದು ನಿಂತಿದ್ದು, ಗುರುವಾರ (ಮೇ 28) ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಯಿದೆ. ದೆಹಲಿ ಹೈವೋಲ್ಟೇಜ್ ಸಭೆ ಬೆನ್ನಲ್ಲೇ ಸ್ಫೋಟಕ ಬೆಳವಣಿಗೆಗೆ ರಾಜ್ಯ ಕಾಂಗ್ರೆಸ್…

ರಾಜ್ಯದಲ್ಲಿ ವರುಣಾರ್ಭಟ – ಬಿಸಿಲಿನಿಂದ ತತ್ತರಿಸಿದ ಜನರಿಗೆ ತಂಪು, ಹಲವೆಡೆ ಅವಾಂತರ ಸೃಷ್ಟಿ

ರಾಯಚೂರು/ಕಲಬುರಗಿ: ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸಿದ್ದು, ಬಿಸಿಲಿನಿಂದ ತತ್ತರಿಸಿದ ಜನರಿಗೆ ತಂಪೆರೆದಿದ್ದಾನೆ. ಇನ್ನೊಂದೆಡೆ ಹಲವು ಅವಾಂತರಗಳು ಸೃಷ್ಟಿಯಾಗಿವೆ. ರಾಯಚೂರಿನಲ್ಲಿ (Raichuru) ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುತ್ತಿದ್ದು, ಬೆಳಗಿನ ಜಾವದಿಂದ ಬಿಟ್ಟು ಬಿಡದೇ ಸುರಿಯುತ್ತಿದೆ. ಬೀದಿಬದಿ ವ್ಯಾಪಾರಿಗಳು ಮಳೆಯಲ್ಲೇ ತರಕಾರಿ ಮಾರುತ್ತಿದ್ದಾರೆ.…

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಈಶ್ವರ ಖಂಡ್ರೆ ಎಚ್ಚರಿಕೆ: ಪ್ಲಾಸ್ಟಿಕ್, ನದಿ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮ

ಕುಕ್ಕೆ ಸುಬ್ರಹ್ಮಣ್ಯ: ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಅವರು ಮಂಗಳವಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ರಾಜ್ಯಸಭೆ ಚುನಾವಣೆ, ಡೀಮ್ಡ್ ಅರಣ್ಯ ಸಮಸ್ಯೆ, ಪ್ಲಾಸ್ಟಿಕ್ ನಿಯಂತ್ರಣ ಹಾಗೂ ಕುಮಾರಧಾರಾ ನದಿ ಮಾಲಿನ್ಯ…

ಗುತ್ತಿಗಾರು : ಅಡಿಕೆ ಅಂಗಡಿಯಲ್ಲಿ ಹಾಡಹಗಲೇ ₹1 ಲಕ್ಷ ಕಳ್ಳತನ – ಸ್ಥಳಕ್ಕೆ ಧಾವಿಸಿದ ಸುಬ್ರಹ್ಮಣ್ಯ ಪೊಲೀಸರು

ಗುತ್ತಿಗಾರು ಪೇಟೆಯ ಮುಖ್ಯ ರಸ್ತೆಯಲ್ಲಿರುವ ಗ್ರಾಮ ಪಂಚಾಯತ್ ಕಟ್ಟಡದಲ್ಲಿರುವ ಇಜಾಮ್ ಮಾಲೀಕತ್ವದ ಅಡಿಕೆ ಅಂಗಡಿಯಲ್ಲಿ ಹಾಡಹಗಲೇ ₹1 ಲಕ್ಷ ನಗದು ಕಳ್ಳತನವಾದ ಘಟನೆ ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ಕುದುರೆಮುಖ ಸಂಸ್ಥೆ ಎನ್‌ಎಂಡಿಸಿಗೆ ವಿಲೀನಕ್ಕೆ ಆಗ್ರಹ : ಕೇಂದ್ರ ಸಚಿವ ಕುಮಾರಸ್ವಾಮಿಗೆ ಶಾಸಕ ಭರತ್ ಶೆಟ್ಟಿ ಮನವಿ

ಮಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿಯನ್ನು ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದೊಂದಿಗೆ ವಿಲೀನಗೊಳಿಸಿ, ಕಾರ್ಮಿಕರ ಬಹುದಿನಗಳ ಬೇಡಿಕೆಗಳನ್ನು ಈಡೇರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ…

ಅಶೋಕ್ ಕುಮಾರ್ ರೈ : ಬಿಜೆಪಿ ಪ್ರತಿಭಟನೆಗೆ ತಿರುಗೇಟು

ಪುತ್ತೂರು: ಪುಣಚದ ಮೂರು ಕುಟುಂಬಗಳಿಗೆ 94ಸಿ ಹಕ್ಕುಪತ್ರ ನೀಡಿಲ್ಲವೆಂದು ಆರೋಪಿಸಿ ಬಿಜೆಪಿ ಬಂಟ್ವಾಳ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಗೊಂದಲ ಸೃಷ್ಟಿಸಿದೆ ಎಂದು ಅಶೋಕ್ ಕುಮಾರ್ ರೈ ಆರೋಪಿಸಿದರು.ಸೋಮವಾರ ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಬಂಧಿತ ಕುಟುಂಬಗಳು ಕಳೆದ…

ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್-ಟೆಂಪೋ ಟ್ರಾವೆಲ್ಲರ್ ಡಿಕ್ಕಿ

ಕಡಬ: ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಮೇ ನಾ 25ರಂದು ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡ ಘಟನೆ ನಡೆದಿದೆ. ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಬೆಂಗಳೂರಿನತ್ತ ತೆರಳುತ್ತಿದ್ದ ಟೆಂಪೋಟ್ರಾವೆಲ್ಲರ್…

ಉಳ್ಳಾಲದಲ್ಲಿ ಮರದ ಕೊಂಬೆ ವಿವಾದ: ಪರಸ್ಪರ ದೂರು, ಹಲ್ಲೆ ಆರೋಪ

ಉಳ್ಳಾಲ ಸಜೀಪನಡು ಗ್ರಾಮದಲ್ಲಿ ಮರದ ಕೊಂಬೆ ತೆರವು ವಿಚಾರವಾಗಿ ಇಬ್ಬರ ನಡುವೆ ನಡೆದ ಜಗಳ ಹಲ್ಲೆ ಪ್ರಕರಣದ ಮಟ್ಟಕ್ಕೆ ತಲುಪಿದೆ. ಸುರೇಶ್ ರೈ ಎಂಬವರ ದೂರಿನ ಪ್ರಕಾರ, ಅವರ ತಾಯಿಯ ಮನೆಯ ಹಂಚಿಗೆ ತಾಗಿಕೊಂಡಿದ್ದ ಮರದ ಕೊಂಬೆಯನ್ನು ತೆರವುಗೊಳಿಸುವಂತೆ ಹಲವು ಬಾರಿ…

ತಮಿಳುನಾಡಿನ 14 ಲಕ್ಷ ರೈತರ ಸಾಲ ಮನ್ನಾ ಘೋಷಿಸಿದ ವಿಜಯ್‌

ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು ಮುಖ್ಯಮಂತ್ರಿ ವಿಜಯ್, ಸಹಕಾರಿ ಬ್ಯಾಂಕ್‌ಗಳ ಬೆಳೆ ಸಾಲ ಮನ್ನಾ ಯೋಜನೆಯನ್ನು ಪ್ರಕಟಿಸಿದ್ದಾರೆ. ಹೊಸ ಯೋಜನೆಯಡಿ ಸಣ್ಣ ಮತ್ತು ಅಲ್ಪಸಂಖ್ಯಾತ ರೈತರ 50 ಸಾವಿರ ರೂಪಾಯಿವರೆಗಿನ ಬೆಳೆ ಸಾಲವನ್ನು ಸಂಪೂರ್ಣ ಮನ್ನಾ ಮಾಡಲಾಗುತ್ತದೆ. ಇನ್ನು…

ಜನರಿಗೆ ಮತ್ತೆ ಶಾಕ್‌ ಶಾಕ್‌ – ಪೆಟ್ರೋಲ್‌, ಡೀಸೆಲ್‌ ಬಳಿಕ ಸಿಎನ್‌ಜಿ ದರ 2 ರೂ. ಏರಿಕೆ

ನವದೆಹಲಿ: ಪೆಟ್ರೋಲ್‌, ಡೀಸೆಲ್‌ (Petrol, Diesel) ಬಳಿಕ ಇದೀಗ ದೆಹಲಿಯಲ್ಲಿ ಸಿಎನ್‌ಜಿ ದರವನ್ನು (CNG Rate) ಪ್ರತಿ ಕೆಜಿಗೆ 2 ರೂ.ಗಳಷ್ಟು ಏರಿಕೆ ಮಾಡಲಾಗಿದೆ. ದೆಹಲಿಯಲ್ಲಿ (Delhi) ಇಂದು ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬರುವಂತೆ ಸಂಕುಚಿತ ನೈಸರ್ಗಿಕ ಅನಿಲ (CNG)…

ಕಡಬ: ನದಿಗೆ ಸ್ನಾನಕ್ಕಿಳಿದ ವೃದ್ದ ಸಾವು-

ಕಡಬ ತಾಲೂಕಿನ ಕೊಣಾಜೆ ಗ್ರಾಮದಲ್ಲಿ ನದಿಗೆ ಸ್ನಾನಕ್ಕೆ ತೆರಳಿದ್ದ ವೃದ್ಧರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತರನ್ನು ಮರ್ದಾಳ ಸಮೀಪದ ಕೊಣಾಜೆ ಗ್ರಾಮದ ಸುಬ್ರಮಣ್ಯ (70) ಎಂದು ಗುರುತಿಸಲಾಗಿದೆ. ಇವರು ಕಳೆದ ಒಂದು ವರ್ಷದಿಂದ ಕಡಬದ ಮರ್ದಾಳ…

ಮಾಣಿ ಸಮೀಪ ಡಿಯೋ – ಲಾರಿ ಅಪಘಾತ : ಸವಾರ ಮೃತ್ಯು

ಮಾಣಿ : ಮಾಣಿ ಸಮೀಪ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಡಿಯೋ ಸ್ಕೂಟರ್ ಸವಾರರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಕಲ್ಲಡ್ಕದಿಂದ ಪುತ್ತೂರಿನತ್ತ ಬರುತ್ತಿದ್ದ ಡಿಯೋ ಸ್ಕೂಟರ್ (KA-21 ED 8227) ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ…

ರಸ್ತೆಗಳೂ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾರ್ಥನೆ ಸಲ್ಲಿಸುವಂತಿಲ್ಲ, ಪ್ರಾಣಿ ಬಲಿ ಕೊಡುವಂತಿಲ್ಲ: ಬಕ್ರೀದ್‌ಗೂ ಮುನ್ನ ಸಿಎಂ ಯೋಗಿ ಷರತ್ತು

ಲಕ್ನೋ: ಈದ್ ಅಲ್-ಅಧಾ ದಿನದಂದು ರಸ್ತೆಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವುದು ಅಥವಾ ‘ಕುರ್ಬಾನಿ’ (ಪ್ರಾಣಿ ಬಲಿ)ಗೆ ಅವಕಾಶ ನೀಡದಂತೆ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಆದೇಶಿಸಿದ್ದಾರೆ. ಜೊತೆಗೆ ಬಕ್ರೀದ್ (Bakrid) ಹಬ್ಬಕ್ಕೆ ಸಂಬಂಧಿಸಿದಂತೆ 10 ಕಟ್ಟುನಿಟ್ಟಿನ ನಿರ್ದೇಶನಗಳನ್ನು…

ಹೌರಾದ ಕುಖ್ಯಾತ ಗ್ಯಾಂಗ್‌ಸ್ಟರ್‌ಗೆ ಪೊಲೀಸರ ಶಾಕ್: ಒಳ ಉಡುಪಿನಲ್ಲೇ ರಸ್ತೆಯಲ್ಲಿ ಪರೇಡ್

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹೌರಾ (Howrah) ನಗರದಲ್ಲಿ ಸಾರ್ವಜನಿಕರನ್ನು ಭಯಭೀತಿಗೊಳಿಸುತ್ತಿದ್ದ ಕುಖ್ಯಾತ ಗ್ಯಾಂಗ್‌ಸ್ಟರ್ ಹಾಗೂ ರೌಡಿ ಆಕಾಶ್ ಸಿಂಗ್ (Akash Singh) ಅಹಂಕಾರವನ್ನು ಪೊಲೀಸರು ಅಡಗಿಸಿದ್ದಾರೆ. ಕೇವಲ ಒಳ ಉಡುಪಿನಲ್ಲಿ (ಬನಿಯನ್ ಮತ್ತು ಅಂಡರ್‌ವೇರ್) ಸಾರ್ವಜನಿಕವಾಗಿ ರಸ್ತೆಯುದ್ದಕ್ಕೂ ಪರೇಡ್‌ (Parade) ಮಾಡುವ…

ಬಿಗ್‌ಬಾಸ್ ಸ್ಪರ್ಧಿ ಕಾವ್ಯಾಗೆ ಅವಮಾನ – ವೇದಿಕೆ ಮೇಲೆ ಹೈಡ್ರಾಮಾ, ಅಭಿಮಾನಿಗಳ ಗದ್ದಲ

ಕಲಬುರಗಿ: ಇಲ್ಲಿನ ಪಂಡಿತ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಗ್‌ಬಾಸ್ (Bigg Boss) ಸ್ಪರ್ಧಿ ಕಾವ್ಯಾ (Kavya Shaiva) ಅವರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಕಾರ್ಯಕ್ರಮದ ವೇಳೆ ಆಯೋಜಕರು ಅಭಿಮಾನಿಗಳ ಮೇಲೆ ಕೈ ಮಾಡಿದ ಹಿನ್ನೆಲೆಯಲ್ಲಿ ಬೇಸರಗೊಂಡ ಕಾವ್ಯಾ, ಕಾರ್ಯಕ್ರಮವನ್ನು…

ಕಪ್ಪೆಚಿಪ್ಪು ತೆಗೆಯುವಾಗ ದುರಂತ – ಭಟ್ಕಳದಲ್ಲಿ ನೆರವೇರಿದ ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ

ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ ಸಾಮೂಹಿಕ ಅಂತ್ಯಸಂಸ್ಕಾರ ಭಟ್ಕಳದ (Bhatkal) ಶಾರದಾಹೊಳೆಯಲ್ಲಿ ಇಂದು ನೆರವೇರಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಪ್ರದೇಶವೇ ಶೋಕ ಸಾಗರದಲ್ಲಿ ಮುಳುಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ (Mankala…

ಸುಳ್ಯದಲ್ಲಿ ಮರಿ ಆನೆ ಸಾವು : ದೊಡ್ಡ ಆನೆಗಳ ದಾಳಿಯ ಶಂಕೆ

ಸುಳ್ಯ : ಅರಂತೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡ್ತಲೆ ಸಮೀಪದ ಬೆದ್ರುಪನೆ ಪ್ರದೇಶದಲ್ಲಿ ಸುಮಾರು ಒಂದು ವರ್ಷ ಪ್ರಾಯದ ಗಂಡು ಮರಿ ಆನೆ ಸಾವನ್ನಪ್ಪಿದ ಘಟನೆ ನಡೆದಿದೆ. ತೋಟದ ಪ್ರದೇಶದಲ್ಲಿ ಮರಿ ಆನೆ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ದೊಡ್ಡ ಆನೆಗಳ ದಾಳಿಯಿಂದ…

ನರಿಮೊಗರು: 5 ಲಕ್ಷ ಅನುದಾನದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಗುದ್ದಲಿ ಪೂಜೆ

ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಪರಮಾರ್ಗ – ಕುಕ್ಕುತ್ತಡಿ – ಅರೆಪಿಕಟ್ಟ ಸಂಪರ್ಕ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರೆಮಾರು ಅವರು ಕಾಮಗಾರಿಗೆ ಚಾಲನೆ ನೀಡಿದರು. ಈ ರಸ್ತೆ ಅಭಿವೃದ್ಧಿ ಕಾಮಗಾರಿಗೆ…

ಭಟ್ಕಳ ನದಿ ದುರಂತ – ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಕಾರವಾರ: ಭಟ್ಕಳದ (Bhatkal) ತಟ್ಟೆಹಕ್ಕಲು ನದಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಭಾನುವಾರ 10 ಜನರ ಮೃತದೇಹ ಪತ್ತೆಯಾಗಿದ್ದವು, ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನ ಮಾದೇವ್ ನಾಯ್ಕ್ ಎಂದು ಗುರುತಿಸಲಾಗಿದೆ. ನದಿಯಲ್ಲಿ ನಾಪತ್ತೆಯಾಗಿದ್ದವರಿಗಾಗಿ ಇಂದು…

ವೈರಲ್ ವಿಡಿಯೋ ಬಗ್ಗೆ ಸ್ಪಷ್ಟನೆ: ದಕ್ಷಿಣ ಕನ್ನಡ ಪುತ್ತೂರಿನ ಘಟನೆ ಅಲ್ಲ, ಆಂಧ್ರದ ಚಿತ್ತೂರಿನಲ್ಲಿ ಘಟನೆ!

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿನ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವ್ಯಾಪ್ತಿಯಲ್ಲಿ ಸಂಭವಿಸಿದೆ ಎಂದು ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಪ್ರಸಾರವಾಗುತ್ತಿದೆ. ಆದರೆ, ಈ ಘಟನೆ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಪುತ್ತೂರಿನಲ್ಲಿ ನಡೆದಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.…

ಕೋಡಿಂಬಾಳದಲ್ಲಿ ರೈಲು ಡಿಕ್ಕಿಯಾಗಿ ವ್ಯಕ್ತಿ ಸಾವು

ಕಡಬ: ಕೋಡಿಂಬಾಳ ಗ್ರಾಮದ ಕೋರಿಯರ್ ಎಂಬಲ್ಲಿ ವ್ಯಕ್ತಿಯೊಬ್ಬರು ರೈಲಿನಡಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಮೇ 24 ರ ಮುಂಜಾನೆ ಬೆಳಕಿಗೆ ಬಂದಿದೆ. ಕೋರಿಯರ್ ನಿವಾಸಿ ಚೋಮ (ಪ್ರಾಯ ಇನ್ನು ಅಧಿಕೃತವಾಗಬೇಕಿದೆ) ಮೃತಪಟ್ಟ ದುರ್ದೈವಿಯಾಗಿದ್ದಾರೆ.ಬೆಂಗಳೂರು-ಮಂಗಳೂರು ರೈಲು ಮಾರ್ಗದ ಕೋರಿಯರ್ ಮೇಲ್ಸೇತುವೆಯ ಕೆಳಭಾಗದ ಹಳಿಯ…

ಕಿಡಿ ಹೊತ್ತಿಸಿದ ಮೂರಿನಕಟ್ಟೆ ವಿವಾದ: ಇಂದಿನಿಂದ ಮೂರು ದಿನ ನಿಷೇಧಾಜ್ಞೆ ಜಾರಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮೂರಿನಕಟ್ಟೆ ಮರುನಿರ್ಮಾಣದ ವಿಚಾರವಾಗಿ ಎರಡು ಸಮುದಾಯಗಳ ನಡುವೆ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಕ್ಷಣಕ್ಷಣಕ್ಕೂ ಉದ್ವಿಗ್ನ ವಾತಾವರಣ ಸೃಷ್ಟಿಯಾಗುತ್ತಿರುವ ಹಿನ್ನೆಲೆ ಇಂದಿನಿಂದ ಮೂರು ದಿನಗಳವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೇ 25ರಿಂದ 27ರವರೆಗೆ ಭಟ್ಕಳ…

ಎರಡೇ ವಾರದಲ್ಲಿ 4ನೇ ಬಾರಿಗೆ – ಮತ್ತೆ ಪೆಟ್ರೋಲ್‌, ಡೀಸೆಲ್‌ ದರ ತಲಾ 2 ರೂ. ಏರಿಕೆ

ನವದೆಹಲಿ: ವಾಹನ ಸವಾರರಿಗೆ ಮತ್ತೆ ಶಾಕ್ ಎದುರಾಗಿದೆ. ಎರಡೇ ವಾರದಲ್ಲಿ ನಾಲ್ಕನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ (Petrol-Diesel Price Hike) ಏರಿಕೆ ಮಾಡಲಾಗಿದೆ. ಸೋಮವಾರ (ಮೇ 25) ಪೆಟ್ರೋಲ್‌ 2.61 ರೂ. ಮತ್ತು ಡೀಸೆಲ್ 2.71 ರೂ. ಏರಿಕೆಯಾಗಿದೆ.

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ : ಉಪ್ಪಿನಂಗಡಿ ಪೊಲೀಸರ ಕಾರ್ಯಾಚರಣೆ

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ 2015ರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಪ್ಪಿನಂಗಡಿ ಠಾಣಾ ಅಪರಾಧ ಸಂಖ್ಯೆ 158/2015ರ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಂಗಳೂರು ಕಸಬಾ ಬೇಂಗ್ರೆ ನಿವಾಸಿ ಅಕ್ರಂ @ ಬೋಜ…

ವಿದ್ಯಾರ್ಥಿನಿ ಮೇಲೆ ಏಕಾಏಕಿ 15ಕ್ಕೂ ಹೆಚ್ಚು ಬೀದಿನಾಯಿಗಳ ದಾಳಿ

ಬೆಂಗಳೂರು: ಏಕಾಏಕಿ 15ಕ್ಕೂ ಹೆಚ್ಚು ನಾಯಿಗಳ ಹಿಂಡು ವಿದ್ಯಾರ್ಥಿನಿ ಮೇಲೆ ದಾಳಿ ಮಾಡಿರುವ ಘಟನೆ ರಾಮಮೂರ್ತಿ ನಗರದ ಸಮೀಪವಿರುವ ಹೊಯ್ಸಳ ನಗರದಲ್ಲಿ ನಡೆದಿದೆ. ಮೇಘನಾ ಬೀದಿನಾಯಿಗಳ ದಾಳಿಗೆ ಒಳಗಾದ ವಿದ್ಯಾರ್ಥಿನಿ. ಅದೃಷ್ಟವಶಾತ್ ವಿದ್ಯಾರ್ಥಿನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೀದಿನಾಯಿಗಳ…

ಚಿರತೆ ಹತ್ಯೆ ಪ್ರಕರಣ: ನಾಲ್ವರು ಅರೆಸ್ಟ್ : ಬಂದೂಕು, 5 ಜೀವಂತ ಗುಂಡುಗಳು ವಶಕ್ಕೆ

ಕುಂದಾಪುರ: ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ ಹಾದು ಹೋಗುವ ಸಿದ್ದಾಪುರ–ಶಿವಮೊಗ್ಗ ಜಿಲ್ಲಾ ರಸ್ತೆ ಪಕ್ಕದಲ್ಲಿ ಚಿರತೆಯನ್ನು ಕೊಂದು ಬಿಸಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕರನಾರಾಯಣ ವಲಯ ಅರಣ್ಯಾಧಿಕಾರಿಗಳ ನೇತೃತ್ವದಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ…

ಬಾಂಬೆಯಲ್ಲಿ ಕೆಯ್ಯುರು ನಿವಾಸಿ ಆತ್ಮಹತ್ಯೆ – ನ್ಯೂಸ್ ಫೋಕಸ್

ಪುತ್ತೂರು : ಕೆಯ್ಯುರು ಗ್ರಾಮದ ಯುವಕನೋರ್ವ ಬಾಂಬೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 21ರಂದು ಸಂಭವಿಸಿದೆ. ಕೆಯ್ಯುರು ಗ್ರಾಮ ಪಂಚಾಯತ್ ಕಚೇರಿ ಬಳಿಯ ನಿವಾಸಿಯಾಗಿದ್ದ ದಿವಂಗತ ರಘುನಾಥ ಪೂಜಾರಿ ಅವರ ಪುತ್ರ ಕಾರ್ತಿಕ್ (27) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕಾರ್ತಿಕ್…

ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ – ಒಂದೇ ಕುಟುಂಬದ ಐವರ ದುರ್ಮರಣ

ಕಲಬುರಗಿ: ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ (Kalaburagi) ಜಿಲ್ಲೆ ಚಿತ್ತಾಪುರ (Chittapura) ತಾಲೂಕಿನ ಲಾಡ್ಲಾಪುರ ಕ್ರಾಸ್ ಬಳಿ ನಡೆದಿದೆ. ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಶಾ (48),…

ಪುತ್ತೂರು: ದರ್ಬೆಯಲ್ಲಿ ನೂತನ “ದರ್ಬೆ ಸಲೂನ್” ಶುಭಾರಂಭ

ಪುತ್ತೂರಿನ ದರ್ಬೆ ಪ್ರದೇಶದಲ್ಲಿ ಪುರುಷರ ಸೌಂದರ್ಯ ಮತ್ತು ಗ್ರೂಮಿಂಗ್ ಸೇವೆಗಳಿಗೆ ಹೊಸ ಆಯ್ಕೆಯಾಗಿ “ದರ್ಬೆ ಸಲೂನ್” ಶುಭಾರಂಭಗೊಂಡಿದೆ. ಗ್ರಾಹಕರಿಗೆ ಆಧುನಿಕ ಸೌಲಭ್ಯಗಳೊಂದಿಗೆ ಅತ್ಯುತ್ತಮ ಸೇವೆ ನೀಡುವ ಉದ್ದೇಶದಿಂದ ಈ ನೂತನ ಸಲೂನ್ ಆರಂಭಿಸಲಾಗಿದೆ. ದರ್ಬೆ ಸಲೂನ್‌ನಲ್ಲಿ ಹೇರ್ ಕಟಿಂಗ್, ಪ್ರೊಫೆಷನಲ್ ಶೇವಿಂಗ್,…

ಒಪಿಡಿ ಚೀಟಿ ತರಲು ಹೇಳಿದ್ದಕ್ಕೆ ಬ್ರಿಮ್ಸ್‌ ವೈದ್ಯರ ಮೇಲೆ ಹಲ್ಲೆ – 7 ಜನ ಅರೆಸ್ಟ್

ಬೀದರ್: ಒಪಿಡಿ ಚೀಟಿ ತರಲು ಹೇಳಿದ್ದಕ್ಕೆ ಜಿಲ್ಲೆಯ ಬ್ರಿಮ್ಸ್ (BRIMS) ವೈದ್ಯರ ಮೇಲೆ ಪುಂಡರ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ. ಬೈಕ್‌ನಿಂದ ಬಿದ್ದು ಗಾಯಗೊಂಡಿದ್ದ ವಿಜಯ್ ಸಿಂಗ್ ಎಂಬಾತನನ್ನು ಸ್ನೇಹಿತರು ಚಿಕಿತ್ಸೆಗಾಗಿ ಬ್ರಿಮ್ಸ್ ಆಸ್ಪತ್ರೆಗೆ ಕರೆತಂದಿದ್ದರು. ಈ ವೇಳೆ ಒಪಿಡಿ ಚೀಟಿ…

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ,414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

ಮಂಗಳೂರು: ರಾ. ಹೆ.66 ರಲ್ಲಿ ಬೈಕಂಪಾಡಿಯಿಂದ KIOCL ಜಂಕ್ಷನ್ ವರೆಗೆ ಒಟ್ಟು 414.16 ಕೋಟಿ ರೂ. ವೆಚ್ಚದಲ್ಲಿ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರಕಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೆಂಡರ್ ಪ್ರಕ್ರಿಯೆ ಆರಂಭಿಸಿದೆ ಎಂದು…

ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹11.63 ಕೋ ರೂ. ಅಧಿಕ ಅನುದಾನ ಮಂಜೂರು: ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಮಂಗಳೂರು ನಗರದ ಹೊರವಲಯದ ಪ್ರಮುಖ ಹೆದ್ದಾರಿ ಜಂಕ್ಷನ್‌ಗಳಾದ ಬೈಕಂಪಾಡಿ ಮತ್ತು ಕೂಳೂರು ಬಳಿ ಸುಗಮ ಸಂಚಾರ ಹಾಗೂ ಅಪಘಾತ ಮುಕ್ತ ವಲಯ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ಮಹತ್ವದ ಕಾಮಗಾರಿಗಳಿಗೆ ಅನುಮೋದನೆ ನೀಡಿ ಅನುದಾನ ಮಂಜೂರು ಮಾಡಿದೆ ಎಂದು…

ರಾಷ್ಟ್ರೀಯ ಪಂಚಾಯತ್ ಪುರಸ್ಕಾರ: ಪ್ರಶಸ್ತಿ ವಿಜೇತ ಗ್ರಾಮ ಪಂಚಾಯತ್ ಅಧ್ಯಕ್ಷರಿಗೂ ದೆಹಲಿಗೆ ಅವಕಾಶ ಕಲ್ಪಿಸಲು ಸಚಿವರಿಗೆ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ

ಬೆಂಗಳೂರು: ಕೇಂದ್ರ ಸರ್ಕಾರದ ಪಂಚಾಯತ್ ರಾಜ್ ಸಚಿವಾಲಯದಿಂದ ನೀಡಲಾಗುವ ‘ರಾಷ್ಟ್ರೀಯ ಪಂಚಾಯತ್ ಪುರಸ್ಕಾರ’ (NPA) ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಪ್ರಶಸ್ತಿ ವಿಜೇತ ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳ (PDO) ಜೊತೆಗೆ ಆಯಾ ಗ್ರಾಮ ಪಂಚಾಯತ್ ಅಧ್ಯಕ್ಷರುಗಳಿಗೂ ಅವಕಾಶ ಕಲ್ಪಿಸಬೇಕು ಎಂದು…

ಮಂಗಳೂರು : ಬೈಕ್‌ನಲ್ಲಿ ಅಡಗಿ ಕುಳಿತಿತ್ತು ನಾಗರಹಾವಿನ ಮರಿ!

ಮಂಗಳೂರು : ಮಳೆಗಾಲದಲ್ಲಿ ಹಾವುಗಳು ಬೆಚ್ಚಗಿನ ತಾಣವನ್ನು ಅರಸಿಕೊಂಡು ಸಾಗುತ್ತವೆ. ಮನೆಯೊಳಗೆ, ಶೂಗಳ ಒಳಗೆ, ಬೈಕ್, ಕಾರಿನ ಒಳಗೆ ಸೇರಿಕೊಳ್ಳುತ್ತವೆ. ಹಾಗಾಗಿ ಜನತೆ ಆದಷ್ಟು ಎಚ್ಚರಿಕೆಯಿಂದ ಇರುವುದು ಅತೀ ಅಗತ್ಯ. ಅದರಲ್ಲೂ ಬೈಕ್ ಸವಾರರಂತೂ ವಾಹನವನ್ನೇರುವ ಮುನ್ನ ಬಹಳ ಎಚ್ಚರವಾಗಿರೋದು ಅತೀ…

ಆನೇಕಲ್​​ ಬಳಿ ಹೊಸ ಕ್ರಿಕೆಟ್​​ ಸ್ಟೇಡಿಯಂಗೆ ನಾಳೆ ಗುದ್ದಲಿ ಪೂಜೆ: ಕ್ರೀಡಾಂಗಣದ ವಿಶೇಷತೆಗಳೇನು?

ಬೆಂಗಳೂರು, ಮೇ 22: ನಗರದ ಹೊರವಲಯ ಆನೇಕಲ್‌ ಬಳಿ ನಿರ್ಮಾಣವಾಗಲಿರುವ ಹೊಸ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ನಾಳೆ (ಮೇ 23) ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಲಾನ್ಯಾಸ ನೆರವೇರಿಸಲಿದ್ದಾರೆ. 80 ಸಾವಿರ ಆಸನ ಸಾಮರ್ಥ್ಯ ಹೊಂದಿರುವ ಈ ಕ್ರೀಡಾಂಗಣ, ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ…

ಕಾಕ್ರೋಚ್ ಜನತಾ ಪಾರ್ಟಿಗೆ ಪಾಕಿಸ್ತಾನ ಬಾಂಗ್ಲಾದೇಶದಲ್ಲೇ ಹೆಚ್ಚು ಫಾಲೋವರ್ಸ್‌: ಇದು ದೊಡ್ಡ ಸಂಚು ಎಂದ ನೆಟ್ಟಿಗರು

ದೆಹಲಿ, ಮೇ.22: ಪ್ರಸ್ತುತ ಸೋಶಿಯಲ್​​ ಮೀಡಿಯಾದಲ್ಲಿ ಜಗತ್ತಿನಲ್ಲಿ ವಿಭಿನ್ನ ಹಾಗೂ ತಮಾಷೆಯ ಕಂಟೆಂಟ್ ಮೂಲಕ ಯುವ ಪೀಳಿಗೆಯ ಗಮನ ಸೆಳೆದಿರುವ ಟ್ರೆಂಡಿಂಗ್ ಖಾತೆ ‘ಕಾಕ್ರೋಚ್ ಜನತಾ ಪಾರ್ಟಿ’ (Cockroach Janta Party). “ರಾಜಕೀಯದ ಮುಖವಾಡ, ಯುವಕರಿಂದ ಯುವಕರಿಗಾಗಿ” ಎಂಬ ಟ್ಯಾಗ್‌ಲೈನ್ ಹೊಂದಿರುವ…

ಆನೆಗೆ ಢಿಕ್ಕಿ ಹೊಡೆದ ಮಹಿಳಾ ಟೀಚರ್‌, ಸ್ಕೂಟಿ ಹೆಡ್‌ಲೈಟ್‌ನಲ್ಲಿ ಸಿಲುಕಿ ಮುರಿದು ಚೂರಾಯ್ತು ದಂತ

ಖತಿಮಾ, ಉತ್ತರಾಖಂಡ (ಮೇ.22): ಶಾಲಾ ಶಿಕ್ಷಕಿಯೊಬ್ಬರ ಸ್ಕೂಟಿಗೆ ಕಾಡಾನೆ ಡಿಕ್ಕಿ ಹೊಡೆದ ಪರಿಣಾಮ, ಆನೆಯ ದಂತವು ಸ್ಕೂಟಿಯ ಹೆಡ್‌ಲೈಟ್‌ನಲ್ಲಿ ಸಿಲುಕಿ ಮೂರು ತುಂಡುಗಳಾಗಿ ಮುರಿದು ಬಿದ್ದಿರುವ ಅತ್ಯಂತ ವಿಚಿತ್ರ ಹಾಗೂ ಆಘಾತಕಾರಿ ಘಟನೆಯೊಂದು ಉತ್ತರಾಖಂಡದ ಖತಿಮಾದಲ್ಲಿ ನಡೆದಿದೆ. ಆನೆಯ ಭೀಕರ ದಾಳಿಯ…

ತಿರುಪತಿಯ ಸಾಮಾನ್ಯ ಭಕ್ತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ಟಿಟಿಡಿ

ತಿರುಪತಿ (ಮೇ.22): ಕಲಿಯುಗದ ಪ್ರತ್ಯಕ್ಷ ದೈವ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕಾಗಿ ಬರುವ ಸಾಮಾನ್ಯ ಭಕ್ತರಿಗೆ ತಿರುಮಲ ತಿರುಪತಿ ದೇವಸ್ಥಾನದ (TTD) ಆಡಳಿತ ಮಂಡಳಿಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮೇಲೆ ಸಾಮಾನ್ಯ ಭಕ್ತರು ತಿರುಪತಿಯಲ್ಲಿ ಗಂಟೆಗಟ್ಟಲೆ ಕಾಯದೇ ಅತ್ಯಂತ ವೇಗವಾಗಿ…

ಆರ್‌ಸಿಬಿ ತಂಡದಲ್ಲಿಂದು ಒಂದಲ್ಲ ಎರಡು ಮೇಜರ್ ಚೇಂಜ್..! SRH ಎದುರಿನ ಪಂದ್ಯಕ್ಕೆ RCB ಬಲಿಷ್ಠ ಸಂಭಾವ್ಯ ತಂಡವಿದು

ಬೆಂಗಳೂರು: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವಿಂದು ಹೈದರಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಈ ಹೈವೋಲ್ಟೇಜ್ ಪಂದ್ಯದಲ್ಲಿ ಆರ್‌ಸಿಬಿ ಎರಡು ಪ್ರಮುಖ ಬದಲಾವಣೆಗಳೊಂದಿಗೆ ಕಣಕ್ಕಿಳಿಯಲು ಸಜ್ಜಾಗಿದೆ. RCB vs SRH ಹೈವೋಲ್ಟೇಜ್…

ಬಿಜೆಪಿಗೆ ವಿಜಯೇಂದ್ರ ಸಾರಥಿಯಾಗಿ ಬಹುತೇಕ ಫಿಕ್ಸ್ : ಆಂತರಿಕ ಅಭಿಪ್ರಾಯ ಸಂಗ್ರಹದಲ್ಲಿ ಒಲುವು ತೋರಿದ ಶಾಸಕರು, ಸಂಸದರು

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರೇ ಅಧಿಕೃತವಾಗಿ ಘೋಷಣೆ ಆಗುವುದು ಬಹುತೇಕ ಫಿಕ್ಸ್ ಆಗಿದೆ. ಆಂತರಿಕ ಅಭಿಪ್ರಾಯ ಸಂಗ್ರಹದಲ್ಲೂ ವಿಜಯೇಂದ್ರ ಪರವಾದ ಒಲವು ವ್ಯಕ್ತವಾಗಿದೆ. ಕೆಲವರ ಭಿನ್ನಾಭಿಪ್ರಾಯದ ಹೊರತಾಗಿ ಹೆಚ್ಚಿನ ಸಂಖ್ಯೆಯಲ್ಲಿ ವಿಜಯೇಂದ್ರ ಅವರೇ ಸಾರಥಿ ಆಗಲಿ ಎಂಬ…

ಸುಳ್ಯ : ವಿವಿಧೆಡೆ ಎ.ಐ ಕ್ಯಾಮರಾ ಅಳವಡಿಕೆ ನಿಯಮ ಪಾಲಿಸದ ವಾಹನ ಸವಾರರಿಗೆ ಕಾದಿದೆ ಬಿಗ್ ಶಾಕ್

ರಾಜ್ಯದ ಪ್ರಮುಖ ನಗರಗಳಲ್ಲಿ ಮಾತ್ರ ಅಳವಡಿಕೆಯಾಗಿದ್ದ Al ಸಿ.ಸಿ ಕ್ಯಾಮೆರಾ ಇದೀಗ ಸುಳ್ಯಕ್ಕೂ ಕಾಲಿರಿಸಿದ್ದು, ಸಂಚಾರ ನಿಯಮಗಳ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಪೋಲೀಸ್‌ ಇಲಾಖೆ ಸಜ್ಜಾಗಿದ್ದು ವಾಹನ ಸವಾರರು ಎಚ್ಚರಿಕೆ ವಹಿಸಬೇಕಾಗಿದೆ. ಸುಳ್ಯ ನಗರದಲ್ಲಿ ಎಐ ಕ್ಯಾಮೆರಾ ಅಳವಡಿಸಿ ಮೂಲಕ…

ಕಡಬ ಪೊಲೀಸ್ ಠಾಣೆಯಲ್ಲಿ ವಾಹನಗಳ ಬಹಿರಂಗ ಹರಾಜು

ಕಡಬ, ಮೇ 22: ಕಡಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ವಶಪಡಿಸಿಕೊಂಡಿರುವ ಎರಡು ವಾಹನಗಳನ್ನು ಬಹಿರಂಗ ಹರಾಜು ಮೂಲಕ ಮಾರಾಟ ಮಾಡಲು ಕಡಬ ಪೊಲೀಸ್ ಠಾಣೆ ಪ್ರಕಟಣೆ ಹೊರಡಿಸಿದೆ. ಹರಾಜು ಪ್ರಕ್ರಿಯೆಯು ಮೇ 27, 2026ರಂದು ಬೆಳಿಗ್ಗೆ 11…

ಮಂಗಳೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಪಾದಾಚಾರಿಗಳಿಗೆ ಅಪಾಯ – ನ್ಯೂಸ್ ಫೋಕಸ್

ಮಂಗಳೂರು ನಗರದ ಲಾಲ್‌ಬಾಗ್‌ನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಸಮೀಪ ಪಾದಚಾರಿ ಮಾರ್ಗದ ಬದಿಯಲ್ಲೇ ಕಡಿಮೆ ಎತ್ತರದಲ್ಲಿ ಅಳವಡಿಸಲಾಗಿರುವ ಟ್ರಾನ್ಸಾರ್ಮ‌ರ್ ಹಾಗೂ ಅದಕ್ಕೆ ಸಂಬಧಿಸಿದ ಹೈ ವೋಲ್ವೇಜ್, ಲೋ ವೋಲ್ವೇಜ್ ವಿದ್ಯುತ್‌ ಕೇಬಲ್‌ಗಳು ಇದ್ದು ಇದು ಅಪಾಯಕ್ಕೆ ಆಹ್ವಾನವನ್ನು ನೀಡುವಂತಿವೆ. ಮುಂಗಾರು ಸಮೀಪಿಸುತ್ತಿರುವ…

ಮಡಪ್ಪಾಡಿ : ಕಾಡಾನೆಗಳ ದರ್ಬಾರ್ – ಕೃಷಿಕರಲ್ಲಿ ಹೆಚ್ಚಿದ ಆತಂಕ

ಕೃಷಿಕರು ತಮ್ಮ ತೋಟ ಹಾಗೂ ಬೆಳೆಗಳ ರಕ್ಷಣೆಗೆ ಹರಸಾಹಸ ಪಡುತ್ತಿದ್ದು, ರಾತ್ರಿ ವೇಳೆ ಹೊರಗೆ ತೆರಳಲು ಸಹ ಭಯಪಡುವ ಪರಿಸ್ಥಿತಿ ಎದುರಾಗಿದೆ. ಕಾಡಾನೆಗಳ ನಿರಂತರ ಸಂಚಾರದಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸೂಕ್ತ…

ಕರಾವಳಿ ಹಾಗೂ ಮಲೆನಾಡಿನಲ್ಲಿ ವರುಣನ ಆರ್ಭಟ; ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ, ಇಂದು ( ಮೇ.21) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನು ಮುಂಗಾರು ಪೂರ್ವ ಮಾರುತಗಳ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು…

ಕಡಬ : ವ್ಯಕ್ತಿಯ ಮೇಲೆ ಹಲ್ಲೆ : ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – ನ್ಯೂಸ್ ಫೋಕಸ್

ಕಡಬ: ಮನೆ ಹಂಚು ತೆಗೆಯುವ ವಿಚಾರ ಹಾಗೂ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರನ್ನು ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಉಳಿಪು ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ…

ಕೇರಳ ವಿಧಾನಸಭೆಯಲ್ಲಿ ಕನ್ನಡ ಡಿಂಡಿಮ – ಎಕೆಎಂ ಅಶ್ರಫ್ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕಾರ!

ತಿರುವನಂತಪುರ: ಕೇರಳ ವಿಧಾನಸಭೆಯ ಅಧಿವೇಶನವು (Kerala Assembly Session) ಗುರುವಾರ(ಮೇ 21) ಆರಂಭಗೊಂಡಿದ್ದು, ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಜರುಗಿತು. ಈ ವೇಳೆ ಗಡಿಭಾಗವಾದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಕ್ಷೇತ್ರದ ಶಾಸಕ (Manjeshwar MLA) ಎ.ಕೆ.ಎಂ. ಅಶ್ರಫ್ (A.K.M.…

ಬೆಂಗಳೂರಿನಿಂದ ತೆರಳಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಬೆಂಕಿ ಶಂಕೆ: ತುರ್ತು ಪರಿಸ್ಥಿತಿ ಘೋಷಿಸಿ ದೆಹಲಿಯಲ್ಲಿ ಲ್ಯಾಂಡಿಂಗ್‌

ನವದೆಹಲಿ: ಬೆಂಗಳೂರಿನಿಂದ (Bengaluru) ದೆಹಲಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ (Air India) ವಿಮಾನವೊಂದರ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಶಂಕೆಯ ಹಿನ್ನೆಲೆಯಲ್ಲಿ, ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ (IGI) ವಿಮಾನ ನಿಲ್ದಾಣದಲ್ಲಿ ಗುರುವಾರ ರಾತ್ರಿ ಭಾರಿ ಆತಂಕ ಸೃಷ್ಟಿಯಾಗಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಅಧಿಕಾರಿಗಳು…

ಯಕ್ಷಗಾನ ಕಲಾವಿದ ಬೆಳ್ಳಾರೆ ವಾಸುದೇವ ರೈ ಯವರ ಪುತ್ರ ಸೂರಜ್ ರೈ ಅಪಘಾತದಲ್ಲಿ ಮೃತ್ಯು – ನ್ಯೂಸ್ ಫೋಕಸ್

ಬೆಳ್ಳಾರೆ ವಾಸುದೇವ ರೈ ಮತ್ತು ಶರ್ಮಿಳಾ ವಿ. ರೈ ದಂಪತಿಯ ಪುತ್ರ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಉದ್ಯೋಗದಲ್ಲಿದ್ದ ಸೂರಜ್ ರೈಯವರು (27 ವ.) ವಾಹನ ಅಪಘಾತದಲ್ಲಿ ಗಾಯಗೊಂಡು ಇಂದು ಮುಂಜಾನೆ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನರಾಗಿರುವುದಾಗಿ ತಿಳಿದುಬಂದಿದೆ. ಮೇ. 15ರಂದು ರಾತ್ರಿ ಬೆಂಗಳೂರಿಗೆ…

ದೇಶದಲ್ಲಿ ಪೆಟ್ರೋಲ್, ಡೀಸೆಲ್ ಖರೀದಿಗೆ ಯಾವುದೇ ಮಿತಿ ಇಲ್ಲ – ಕೇಂದ್ರ ಸ್ಪಷ್ಟನೆ

ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಖರೀದಿಗೆ (Petrol, Diesel Purchase) ಯಾವುದೇ ಮಿತಿಯಿಲ್ಲ ಎಂದು ಕೇಂದ್ರ ಸರ್ಕಾರ (Central Government) ಗುರುವಾರ (ಇಂದು) ಪುನರುಚ್ಚರಿಸಿದೆ. ಅಲ್ಲದೇ ಅಕ್ರಮ ವಿತರಣೆ ಮತ್ತು ದಾಸ್ತಾನು ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆಯನ್ನೂ ನೀಡಿವೆ. ಕೆಲವು ರಾಜ್ಯಗಳಲ್ಲಿ ಪೆಟ್ರೋಲ್‌…

ಕನಸಿಗೆ ಕೈಹಾಕುವ ಅವಕಾಶ: ₹1000ರಿಂದ ಲಕ್ಷಾಂತರ ಬಹುಮಾನಗಳತ್ತ ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕೀಮ್

ಇಂದಿನ ವೇಗದ ಜೀವನದಲ್ಲಿ ಕಡಿಮೆ ಹೂಡಿಕೆಯಲ್ಲಿ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಎಲ್ಲರೂ ಆಸಕ್ತಿ ತೋರುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಜನರ ಗಮನ ಸೆಳೆಯುತ್ತಿರುವ “ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಟೀಮ್” ಹೊಸ ಭರವಸೆಯ ಕಿರಣವಾಗಿ ಮೂಡಿಬಂದಿದೆ. ತಿಂಗಳಿಗೆ ಕೇವಲ ₹1000 ಉಳಿಸಿ, 11 ತಿಂಗಳ ಅವಧಿಯಲ್ಲಿ…

ಬೆಳಿಗ್ಗೆ 9 ಗಂಟೆಗೆ ಓಪನ್‌, ಮಧ್ಯಾಹ್ನ 3ಕ್ಕೆ ಕ್ಲೋಸ್ – ಭಾರೀ ಆಕ್ರೋಶದ ಬೆನ್ನಲ್ಲೇ ಟೆಂಡರ್ ರದ್ದುಗೊಳಿಸಿದ ಸಿಎಂ ವಿಜಯ್

ಚೆನ್ನೈ: ಡಿಎಂಕೆ ಆಕ್ರೋಶದ ಬೆನ್ನಲ್ಲೇ ತಮಿಳುನಾಡಿನ (Tamilnadu) ಮುಖ್ಯಮಂತ್ರಿ ವಿಜಯ್ (CM Vijay) ಅವರು ನೀಡಿದ್ದ ಟೆಂಡರ್‌ವೊಂದನ್ನು ಇದೀಗ ರದ್ದುಗೊಳಿಸಿದ್ದಾರೆ. ಸಿಎಂ ವಿಜಯ್ ಅವರು ತೂತುಕುಡಿ ಜಿಲ್ಲೆಯ ಹಳ್ಳಿಯೊಂದರಲ್ಲಿ 3,000 ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್ ಕಟ್ಟಲು ನೀಡಿದ್ದ 16.83 ಲಕ್ಷ…

ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ – 8 ಜಿಲ್ಲೆಗಳಿಗೆ ಆರೆಂಜ್‌, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಬಿಸಿಲಿನಿಂದ ಬಾಡಿ ಬಸವಳಿದಿದ್ದ ರಾಜ್ಯದ ಜನಕ್ಕೆ ಪೂರ್ವ ಮುಂಗಾರು ಮಳೆ (Pree Monsoon rain) ತಂಪೆರೆದಿದೆ. ಮುಂದಿನ 4 ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವೆಡೆ ಗುಡುಗು ಸಹಿತ…

ಕಾವ್ಯಾ ಮಾರನ್‌ಗೆ ಕೂಡಿ ಬಂತು ಕಂಕಣ ಭಾಗ್ಯ – ವರ್ಷಾಂತ್ಯದಲ್ಲೇ ಹಸೆಮಣೆ ಏರುವ ಸಾಧ್ಯತೆ

ಸನ್‌ ಗ್ರೂಪ್‌ ಮುಖ್ಯಸ್ಥ ಕಲಾನಿಧಿ ಮಾರನ್‌ (Kavya Maran) ಪುತ್ರಿ ಹಾಗೂ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡದ ಮಾಲಕಿ ಕಾವ್ಯಾ ಮಾರನ್‌ ಅವರಿಗೆ ಕೊನೆಗೂ ಕಂಕಣ ಭಾಗ್ಯ ಕೂಡಿಬಂದಿದೆ. ಎಲ್ಲವೂ ಅಂದುಕೊಂಡಂತೆ ನಡೆದ್ರೆ ಈ ವರ್ಷಾಂತ್ಯದಲ್ಲೇ ಹಸೆಮಣೆ ಏರಲಿದ್ದಾರೆ. ತಮಿಳು ಸಂಗೀತ…

ಬಂಟ್ವಾಳ: ನದಿ ಬದಿಯಲ್ಲಿ ಪತ್ತೆಯಾದ ಮೃತದೇಹದ ಗುರುತು ಪತ್ತೆ – ಕುಟುಂಬಸ್ಥರಿಂದ ಸಾವಿನ ಬಗ್ಗೆ ಸಂಶಯ

ಬಂಟ್ವಾಳ: ಬಿ ಮೂಡ ಗ್ರಾಮದ ಕಂಚಿಕಾರ ಪೇಟೆ ಸಮೀಪ ನದಿ ಬದಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯ ಮೃತದೇಹಕ್ಕೆ ಇದೀಗ ಗುರುತು ಪತ್ತೆಯಾಗಿದೆ. ಮೇ 21ರಂದು ಬೆಳಿಗ್ಗೆ ನದಿ ನೀರಿನಲ್ಲಿ ಸುಮಾರು 50 ರಿಂದ 55 ವರ್ಷದ ವ್ಯಕ್ತಿಯ ಮೃತದೇಹ ತೇಲುತ್ತಿರುವ ಬಗ್ಗೆ…

ಈಜಲು ತೆರಳಿದ್ದ ಕಾಲೇಜು ವಿದ್ಯಾರ್ಥಿ ನೀರುಪಾಲು: ದುರ್ಘಟನೆಯಿಂದ ಆಘಾತ

ಪುತ್ತೂರು: ಕಾಲೇಜು ವಿದ್ಯಾರ್ಥಿಯೋರ್ವ ಈಜಲು ತೆರಳಿ ನೀರುಪಾಲಾದ ದುರ್ಘಟನೆ ಕಟಾರದಲ್ಲಿ ನಡೆದಿದೆ. ಘಟನೆಯು ಸ್ಥಳೀಯರಲ್ಲಿ ಆತಂಕ ಮತ್ತು ದುಃಖದ ವಾತಾವರಣ ಸೃಷ್ಟಿಸಿದೆ. ಕಾಲೇಜು ವಿದ್ಯಾರ್ಥಿಯೋರ್ವ ಈಜಲು ತೆರಳಿ ನೀರುಪಾಲಾದ ಘಟನೆ ಕಟಾರದಲ್ಲಿ ನಡೆದಿದೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ…

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ: ಗೃಹ ಸಚಿವರಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮನವಿ

ರಾಜ್ಯದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರು ರಸ್ತೆ ಬದಿಯಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬೇಕಾ ಬಿಟ್ಟಿಯಾಗಿ ಕಸ ಎಸೆಯುವುದನ್ನು ತಡೆಯಲು ಪೊಲೀಸ್ ಇಲಾಖೆಯಿಂದ ದಂಡ ವಿಧಿಸಿ ಸ್ವಯಂ ಪ್ರೇರಿತವಾಗಿ (Suo Moto) FIR ದಾಖಲಿಸುವ ವ್ಯವಸ್ಥೆಯನ್ನು ಜಾರಿಗೊಳಿಸುವಂತೆ ಕೋರಿ ಕರ್ನಾಟಕ…

ಬಕ್ರೀದ್ ಹಿನ್ನೆಲೆ: ಗೋವಂಶ ಅಕ್ರಮ ಸಾಗಾಣಿಕೆ, ಹತ್ಯೆ ತಡೆಗೆ ಬಜರಂಗದಳದಿಂದ ಪೊಲೀಸರಿಗೆ ಮನವಿ

ಮಂಬರಲಿರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕಾನೂನುಬಾಹಿರವಾಗಿ ಗೋವಂಶದ ಸಾಗಾಣಿಕೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗೋವಂಶ ಬಲಿ ಬಲಿ(ಕುರ್ಬಾನಿ) ನಡೆಯುವ ಸಾಧ್ಯತೆಯಿದೆ. ಇದನ್ನು ತಡೆಗಟ್ಟಲು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಮತ್ತು ಜಾನುವಾರು ಸಾಗಾಟ ನಿಯಮಾವಳಿ…

ಹಲ್ಲೆಗೊಳಗಾದ ಹಿಂದೂ ಕಾರ್ಯಕರ್ತನ ಆರೋಗ್ಯ ವಿಚಾರಿಸಿದ ವಿಹಿಂಪ-ಬಜರಂಗದಳ ನಿಯೋಗ

ಪೆರ್ಲದಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿರುವ ಘಟನೆ ವರದಿಯಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಅವಿನಾಶ್ (23) ಅವರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಪುತ್ತೂರು ನಿಯೋಗ…

ಕೋಡಿಬೆಂಗ್ರೆ ಸಮುದ್ರದಲ್ಲಿ ಬೋಟು ಮುಳುಗಡೆ: ಆರು ಮಂದಿ ಮೀನುಗಾರರ ರಕ್ಷಣೆ

ಮಲ್ಪೆ : ಮಲ್ಪೆ ಮೀನುಗಾರಿಕೆ ಬಂದರಿನಿಂದ ತೆರಳಿದ ಆಳಸಮುದ್ರ ಬೋಟು ಮಂಗಳವಾರ ರಾತ್ರಿ ಕೋಡಿಬೆಂಗ್ರೆ ಸಮೀಪದ ಮುಳುಗಡೆಗೊಂಡಿದ್ದು ಅದರಲ್ಲಿದ್ದ 6 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಬೋಟಿನ ತಾಂಡೇಲ ಉತ್ತರ ಕನ್ನಡ ಜಿಲ್ಲೆಯ ರಾಘವೇಂದ್ರ, ಕಾರ್ಮಿಕರಾದ ರೋಹಿದಾಸ್ ಮೊಗೇರ, ಶಾಮ ಸುಂರ್ದ ಮಲೀಕ್,…

ಕಾಂಗ್ರೆಸ್​​, ಬಿಜೆಪಿಯನ್ನು ಹಿಂದಿಕ್ಕಿದ ಜಿರಳೆ ಜನತಾ ಪಕ್ಷ, 4 ದಿನಗಳಲ್ಲಿ 9.8 ಮಿಲಿಯನ್ ಫಾಲೋವರ್ಸ್

ಸಾಮಾಜಿಕ ಮಾಧ್ಯಮದ (Social Media) ಜಗತ್ತಿನಲ್ಲಿ ಇತ್ತೀಚೆಗೆ ಒಂದು ಹೊಸ ಹೆಸರು ಎಲ್ಲರ ಗಮನ ಸೆಳೆಯುತ್ತಿದೆ. ಅದೇ ‘ಕಾಕ್ರೋಚ್ ಜನತಾ ಪಕ್ಷ’ (Cockroach Janta Party). ಇದು ನಿಜವಾದ ರಾಜಕೀಯ ಪಕ್ಷವಲ್ಲ, ಆನ್‌ಲೈನ್‌ನಲ್ಲಿ ಹುಟ್ಟಿದ ಒಂದು ವಿಡಂಬನಾತ್ಮಕ ಅಭಿಯಾನ. ಆದರೆ ಕೇವಲ…

ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಶೈಕ್ಷಣಿಕ ಪ್ರವಾಸಕ್ಕೆ ಕಟ್ಟುನಿಟ್ಟಿನ ನಿಯಮ ಜಾರಿ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ (Govt Degree College) ಶೈಕ್ಷಣಿಕ ಪ್ರವಾಸಗಳಿಗೆ ಇದೀಗ ಕಟ್ಟುನಿಟ್ಟಿನ ನಿಯಮಗಳು ಜಾರಿಯಾಗಿವೆ. ಇತ್ತೀಚೆಗೆ ವಿದ್ಯಾರ್ಥಿಗಳ ಪ್ರವಾಸ ಬಸ್ ಅಪಘಾತವಾದ ಹಿನ್ನೆಲೆ, ಕಾಲೇಜು ಶಿಕ್ಷಣ ಇಲಾಖೆ (Department of College Education) ಸುರಕ್ಷತೆಗೆ ಆದ್ಯತೆ ನೀಡಿ…

ಬೆಂಗಳೂರು| ಜಿಮ್ ವಾಟ್ಸಪ್ ಗ್ರೂಪ್‌ನಲ್ಲಿ ಕಿರಿಕ್ – ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ಬಾಡಿ ಬಿಲ್ಡರ್ಸ್

ಬೆಂಗಳೂರು: ಜಿಮ್ ವಾಟ್ಸಾಪ್ ಗ್ರೂಪ್‌ನಲ್ಲಿ ಕಿರಿಕ್ ಆಗಿದ್ದ ಹಿನ್ನೆಲೆ ಯುವಕನ ಮೇಲೆ ಮನಬಂದಂತೆ ಹಲ್ಲೆ ಮಾಡಲಾಗಿದೆ. ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟೀಚರ್ಸ್ ಕಾಲೊನಿಯಲ್ಲಿ ಈ ಘಟನೆ ನಡೆದಿದೆ. ಟ್ರೈನರ್ ಬಗ್ಗೆ ಮಾತಾಡ್ತೀಯಾ ಎಂದು ರೊಚ್ಚಿಗೆದ್ದು ಅನ್ಶ್ ಠಾಕೂರ್ ಎಂಬಾತನ ಮೇಲೆ…

ಜಲಪಾತಕ್ಕೆ ತೆರಳಿದ್ದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಮೂವರು ಯುವಕರು ಪೊಲೀಸ್ ವಶಕ್ಕೆ

ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರಿಗೆ ಜಲಪಾತ ಪ್ರವಾಸದ ವೇಳೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮೂವರು ಯುವಕರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಪ್ರಕಟಣೆಯ ಪ್ರಕಾರ, ಮೇ 20ರಂದು ಯುವತಿಯರು ಬೆಳ್ತಂಗಡಿ ಠಾಣಾ ವ್ಯಾಪ್ತಿಯ ಜಲಪಾತಕ್ಕೆ…

ಉಪ್ಪಿನಂಗಡಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ: ರೋಗಿ ಸಾವು ಪ್ರಕರಣಕ್ಕೆ ತನಿಖೆ ಆರಂಭ

ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ನಿವಾಸಿ ಮಹಮ್ಮದ್ ಶರೀಫ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ವೈದ್ಯರ ನಿರ್ಲಕ್ಷ್ಯದ ಆರೋಪ ಕೇಳಿಬಂದಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರ ಸಹೋದರ ನಾಸಿರುದ್ದೀನ್ ಪಿ ನೀಡಿದ ದೂರಿನ ಪ್ರಕಾರ, ಮೇ 14ರಂದು ಮನೆಯಲ್ಲಿದ್ದ…

ಹುಡುಗಿ ಕೈಕೊಟ್ಟಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿದ ಪಾಗಲ್‌ ಪ್ರೇಮಿ

ಬೆಂಗಳೂರು: ಹುಡುಗಿ ಕೈಕೊಟ್ಟಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ (Lover) ಹೈಟೆನ್ಷನ್ ಕಂಬ (High Tension Pole) ಏರಿದ ಘಟನೆ ಆನೇಕಲ್ (Anekal) ತಾಲೂಕಿನ ಚಿನ್ನಯ್ಯನಪಾಳ್ಯದಲ್ಲಿ ನಡೆದಿದೆ. ಸೋಮಶೇಖರ್ ಹೈಟೆನ್ಷನ್ ಕಂಬ ಹತ್ತಿದ ಲವರ್ ಬಾಯ್. ಚಿನ್ನಯ್ಯನಪಾಳ್ಯ ನಿವಾಸಿಯಾದ ಸೋಮಶೇಖರ್ ಕಳೆದ ಮೂರು ವರ್ಷಗಳಿಂದ…

ಬೆಲೆ ಏರಿಕೆ ಮಧ್ಯೆ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ಸದ್ಯಕ್ಕಿಲ್ಲ ಟಿಕೆಟ್ ದರ ಹೆಚ್ಚಳ

ಬೆಂಗಳೂರು: ಬೆಲೆ ಏರಿಕೆ ನಡುವೆ ಬೆಂಗಳೂರಿನ ಮೆಟ್ರೋ (Bengaluru Metro) ಪ್ರಯಾಣಿಕರಿಗೆ ಗುಡ್‌ನ್ಯೂಸ್ ಒಂದು ಸಿಕ್ಕಿದ್ದು, ಸದ್ಯಕ್ಕೆ ಮೆಟ್ರೋ ಟಿಕೆಟ್ ದರ ಏರಿಕೆ ಇಲ್ಲ ಎಂದು ತಿಳಿದುಬಂದಿದೆ.ನಮ್ಮ ಮೆಟ್ರೋ ಟಿಕೆಟ್ ದರ ಮತ್ತೊಮ್ಮೆ ಏರಿಕೆ ಆಗಬಹುದು ಎಂಬ ಚರ್ಚೆ ನಡುವೆ ಬಿಎಂಆರ್‌ಸಿಎಲ್‌ಗೆ…

ಪುತ್ತೂರು : ನಾಳೆ ಈ ಸ್ಥಳಗಳಲ್ಲಿ ವಿದ್ಯುತ್ ನಿಲುಗಡೆ – ನ್ಯೂಸ್ ಫೋಕಸ್

ಪುತ್ತೂರು: ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ಮೇ21 ರಂದು ಪೂರ್ವಾಹ್ನ ಗಂಟೆ 10 ರಿಂದ ಅಪರಾಹ್ನ 5:30 ರವರೆಗೆ ಕಾಂಚನ, ಉಪ್ಪಿನಂಗಡಿ ಎಕ್ಸಪ್ರೆಸ್, ವಾಟರ್ ಸಪ್ಪೆ, ಉಪ್ಪಿನಂಗಡಿ ಓಲ್ಡ್ ಮತ್ತು ರಾಮಕುಂಜ ಫೀಡರ್‌ಗಳಿಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11 ಕೆ…

ಪುತ್ತೂರು : ವಿವಾಹ ವಿಚ್ಚೇದನ ನೀಡುವಂತೆ ಒತ್ತಾಯಿಸಿ ಕಿರುಕುಳ: ದೂರು ದಾಖಲು – ನ್ಯೂಸ್ ಫೋಕಸ್

ಪುತ್ತೂರು: ವಿವಾಹಿತ ಮಹಿಳೆಯೋರ್ವರಿಗೆ ಮಾನಸಿಕ, ದೈಹಿಕ ಕಿರುಕುಳ ನೀಡಿ ವಿವಾಹ ವಿಚ್ಛೇದನ ನೀಡುವಂತೆ ಒತ್ತಾಯಿಸಿದ ಕುರಿತ ದೂರು ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ನಿಡ್ನಳ್ಳಿಯ ಸಂಶೀನ ಎಂಬವರು ದೂರು ನೀಡಿದವರು. ಅವರಿಗೆ 2021ರಲ್ಲಿ ಸುಳ್ಯದ ಮಹಮ್ಮದ್ ರಫಿಕ್ ಎಂಬವರೊಂದಿಗೆ…

ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು -ಸತತ ಕಾರ್ಯಾಚರಣೆ ಬಳಿಕ ಮೃತದೇಹ ಮೇಲೆತ್ತಿದ ಅಗ್ನಿಶಾಮಕದಳ

ಬೆಳ್ತಂಗಡಿ: ಏಳು ಜನರ ವಿದ್ಯಾರ್ಥಿಗಳ ತಂಡ ನದಿಯಲ್ಲಿ ಈಜಲು ಹೋಗಿ ಓರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ನೀರುಪಾಲದ ಘಟನೆ ಬೆಳ್ತಂಗಡಿಯ ಪಜಿರಡ್ಕದ ನೇತ್ರಾವತಿ ನದಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಪಜಿರಡ್ಕದ ನೇತ್ರಾವತಿ ನದಿಯಲ್ಲಿ ಮೇ 19 ರಂದು…

ಹಕ್ಕು ಪತ್ರ ವಿತರಣೆಗೆ ಆಗ್ರಹ – ಬಂಟ್ವಾಳದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ – ನ್ಯೂಸ್ ಫೋಕಸ್

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಜನತಾ ಪಾರ್ಟಿ ವತಿಯಿಂದ ಪ್ರತಿಭಟನೆಯ ಕರೆ ನೀಡಲಾಗಿದೆ. ಪರಿಶಿಷ್ಟ ಪಂಗಡದ ಕುಂಬಂಗಳ ಬಡ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಮೇ 20ರಂದು ಬೃಹತ್ ಪ್ರತಿಭಟನೆ ನಡೆಸಲು ಬಿಜೆಪಿ ಮುಂದಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರ…

ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ

ಮಂಗಳೂರು : ಮಂಗಳೂರಿನ ಕಾವೂರು ಪ್ರದೇಶದಲ್ಲಿರುವ ಮೂರು ಮನೆಗಳ ಬಾವಿ ನೀರು ಡೀಸೆಲ್‌ನಿಂದ ಕಲುಷಿತಗೊಂಡಿರುವುದು ಪತ್ತೆಯಾಗಿದೆ. ಈ ಘಟನೆಯು ಸ್ಥಳೀಯರಲ್ಲಿ ತೀವ್ರ ಆತಂಕ ಮತ್ತು ಕುತೂಹಲಕ್ಕೆ ಕಾರಣವಾಗಿದೆ. ನವೆಂಬರ್ ತಿಂಗಳಿನಿಂದ ಈ ಸಮಸ್ಯೆ ಗಮನಕ್ಕೆ ಬಂದಿದ್ದು, ಬಾವಿಯ ನೀರನ್ನು ಖಾಲಿ ಮಾಡಿದರೂ…

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ – ಟ್ಯಾಕ್ಸಿ, ಆಟೋ ದರಗಳ ಹೆಚ್ಚಳಕ್ಕೆ ಆಗ್ರಹಿಸಿ 3 ದಿನ ಮುಷ್ಕರ

ನವದೆಹಲಿ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ (Fuel Price Hike) ಹಿನ್ನೆಲೆ ಟ್ಯಾಕ್ಸಿ ಮತ್ತು ಆಟೋ ದರಗಳ ತಕ್ಷಣ ಹೆಚ್ಚಳಕ್ಕೆ ಆಗ್ರಹಿಸಿ ದೆಹಲಿಯ ವಾಣಿಜ್ಯ ವಾಹನ ಚಾಲಕರ ಸಂಘಗಳು ಪ್ರತಿಭಟನೆಗೆ ಕರೆ ನೀಡಿವೆ. ಮೇ 21 ರಿಂದ 23ರವರೆಗೆ ಮೂರು ದಿನಗಳ…

ಕಬಕ: 22 ನೇ ಬೈಠಕ್ ಮತ್ತು 24 ನೇ ಹಕ್ಕು ಪತ್ರ ವಿತರಣೆಪ್ರತೀ ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ಪತ್ರ ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

ಪುತ್ತೂರು: ನನ್ನ ವಿಧಾನಸಭಾ ಕ್ಷೇತ್ರದ ಪ್ರತೀಯೊಬ್ಬ ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ಪತ್ರ ನೀಡಿದಾಗ ಮಾತ್ರ ನನಗೆ ಸಮಾಧಾನವಾಗುತ್ತದೆ ಅಲ್ಲಿಯವರೆಗೆ ನನಗೆ ಸಮಾಧಾನವಾಗುವುದಿಲ್ಲ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಕಬಕ ಗ್ರಾಪಂ ಸಭಾಂಗಣದಲ್ಲಿ ನಡೆದ ಪುತ್ತೂರು ವಿಧಾನಸಭಾ ಕ್ಷೇತ್ರ…

ಯುದ್ಧ ಭೀತಿಯ ಬೆನ್ನಲ್ಲೇ ಸೌದಿಗೆ 8 ಸಾವಿರ ಯೋಧರನ್ನು ರವಾನಿಸಿದ ಪಾಕ್

ಇಸ್ಲಾಮಾಬಾದ್‌: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧ ಭೀತಿಯ ಹಿನ್ನೆಲೆಯಲ್ಲಿ ರಕ್ಷಣಾ ಒಪ್ಪಂದದ ಭಾಗವಾಗಿ ಪಾಕಿಸ್ತಾನವು (Pakistan) ಸೌದಿ ಅರೇಬಿಯಾಕ್ಕೆ(Saudi Arabia) ಸಾವಿರಾರು ಸೈನಿಕರು ಹಾಗೂ ಯುದ್ಧ ವಿಮಾನಗಳನ್ನು ನಿಯೋಜಿಸಿದೆ. ಪಾಕಿಸ್ತಾನವು ಸೌದಿ ಅರೇಬಿಯಾದ ಭದ್ರತೆಗಾಗಿ 8 ಸಾವಿರ ಸೈನಿಕರ ಬೃಹತ್ ಪಡೆಯನ್ನು ನಿಯೋಜಿಸಿದೆ.…

‘ವಿಸಿಲ್ ಪೋಡು’ ಸನ್ನೆ ಮಾಡಿ ಸಿಎಸ್‌ಕೆ ಅಭಿಮಾನಿಗಳನ್ನು ಕೆಣಕಿದ ಇಶಾನ್ ಕಿಶನ್

ಚೆನ್ನೈ: ಸೋಮವಾರ ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ (IPL 2026) ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವನ್ನು ಸೋಲಿಸಿದ ಬಳಿಕ ಸನ್‌ರೈಸರ್ಸ್ ಹೈದರಾಬಾದ್‌ನ (Sunrisers Hyderabad) ವಿಕೆಟ್ ಕೀಪರ್, ಬ್ಯಾಟ್ಸ್‌ಮನ್ ಇಶಾನ್ ಕಿಶನ್ (Ishan Kishan) ‘ವಿಸಿಲ್…